ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
6. ದೊಡ್ಡವರೂ ಚಿಕ್ಕವರೂ ಈ ದೇಶದಲ್ಲಿ ಸಾಯುವರು; ಅವರು ಹೂಣಿಡಲ್ಪಡುವದಿಲ್ಲ, ಅವರಿ ಗೋಸ್ಕರ ಯಾರೂ ಗೋಳಾಡುವದಿಲ್ಲ; ಅವರಿ ಗೋಸ್ಕರ ತಮ್ಮನ್ನು ಕೊಯ್ದು ಕೊಳ್ಳುವದಿಲ್ಲ, ಬೋಳಿಸಿ ಕೊಳ್ಳುವದೂ ಇಲ್ಲ.

ERVKN
6. “ಯೆಹೂದದ ಪ್ರಮುಖರು ಮತ್ತು ಜನಸಾಮಾನ್ಯರು ಸತ್ತುಹೋಗುವರು. ಯಾರೂ ಅವರನ್ನು ಹೂಳುವದಿಲ್ಲ. ಅವರಿಗೋಸ್ಕರ ಗೋಳಾಡುವದಿಲ್ಲ. ಅವರ ಬಗ್ಗೆ ದುಃಖ ಸೂಚಿಸಲು ಯಾರೂ ತಮಗೆ ಗಾಯಗಳನ್ನು ಮಾಡಿಕೊಳ್ಳುವದಿಲ್ಲ; ತಮ್ಮ ತಲೆಗಳನ್ನು ಬೋಳಿಸಿಕೊಳ್ಳುವದಿಲ್ಲ.

IRVKN
6. ಈ ದೇಶದಲ್ಲಿನ ದೊಡ್ಡವರೂ. ಅಲ್ಪರೂ ಸಾಯುವರು. ಅವರನ್ನು ಯಾರೂ ಹೂಣಿಡುವುದಿಲ್ಲ, ಅವರಿಗಾಗಿ ಯಾರೂ ಗೋಳಾಡುವುದಿಲ್ಲ, ಗಾಯಮಾಡಿಕೊಳ್ಳುವುದಿಲ್ಲ, ತಲೆಬೋಳಿಸಿಕೊಳ್ಳುವುದಿಲ್ಲ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 21 Verses, Current Verse 6 of Total Verses 21
1 2 3 4 5 6 7 8 9 10 11 12 13 14
  • ದೊಡ್ಡವರೂ ಚಿಕ್ಕವರೂ ಈ ದೇಶದಲ್ಲಿ ಸಾಯುವರು; ಅವರು ಹೂಣಿಡಲ್ಪಡುವದಿಲ್ಲ, ಅವರಿ ಗೋಸ್ಕರ ಯಾರೂ ಗೋಳಾಡುವದಿಲ್ಲ; ಅವರಿ ಗೋಸ್ಕರ ತಮ್ಮನ್ನು ಕೊಯ್ದು ಕೊಳ್ಳುವದಿಲ್ಲ, ಬೋಳಿಸಿ ಕೊಳ್ಳುವದೂ ಇಲ್ಲ.
  • ERVKN

    “ಯೆಹೂದದ ಪ್ರಮುಖರು ಮತ್ತು ಜನಸಾಮಾನ್ಯರು ಸತ್ತುಹೋಗುವರು. ಯಾರೂ ಅವರನ್ನು ಹೂಳುವದಿಲ್ಲ. ಅವರಿಗೋಸ್ಕರ ಗೋಳಾಡುವದಿಲ್ಲ. ಅವರ ಬಗ್ಗೆ ದುಃಖ ಸೂಚಿಸಲು ಯಾರೂ ತಮಗೆ ಗಾಯಗಳನ್ನು ಮಾಡಿಕೊಳ್ಳುವದಿಲ್ಲ; ತಮ್ಮ ತಲೆಗಳನ್ನು ಬೋಳಿಸಿಕೊಳ್ಳುವದಿಲ್ಲ.
  • IRVKN

    ಈ ದೇಶದಲ್ಲಿನ ದೊಡ್ಡವರೂ. ಅಲ್ಪರೂ ಸಾಯುವರು. ಅವರನ್ನು ಯಾರೂ ಹೂಣಿಡುವುದಿಲ್ಲ, ಅವರಿಗಾಗಿ ಯಾರೂ ಗೋಳಾಡುವುದಿಲ್ಲ, ಗಾಯಮಾಡಿಕೊಳ್ಳುವುದಿಲ್ಲ, ತಲೆಬೋಳಿಸಿಕೊಳ್ಳುವುದಿಲ್ಲ.
Total 21 Verses, Current Verse 6 of Total Verses 21
1 2 3 4 5 6 7 8 9 10 11 12 13 14
×

Alert

×

kannada Letters Keypad References