KNV
11. ಕೌಜುಗವು ತನ್ನದಲ್ಲದ ಮರಿಗಳನ್ನು ಕೂಡಿಸಿ ಕೊಳ್ಳುವ ಹಾಗೆ ಅನ್ಯಾಯವಾಗಿ ಐಶ್ವರ್ಯವನ್ನು ಸಂಪಾದಿಸುವವನು ಇದ್ದಾನೆ; ಅವನು ತನ್ನ ಮದ್ಯ ಪ್ರಾಯದಲ್ಲಿ ಅದನ್ನು ಬಿಡುವನು; ತನ್ನ ಅಂತ್ಯದಲ್ಲಿ ಅವನು ಮೂರ್ಖನಾಗಿರುವನು.
ERVKN
11. ಕೆಲವು ಸಲ ಪಕ್ಷಿಯು ತಾನು ಇಡದ ಮೊಟ್ಟೆಗೆ ಕಾವು ಕೊಡುತ್ತದೆ. ಹಣಕ್ಕಾಗಿ ಮೋಸಮಾಡುವ ಮನುಷ್ಯನು ಆ ಪಕ್ಷಿಯಂತಿರುವನು, ಅವನು ತನ್ನ ಮಧ್ಯಪ್ರಾಯದಲ್ಲಿ ತನ್ನ ಹಣವನ್ನೆಲ್ಲಾ ಕಳೆದುಕೊಳ್ಳುವನು. ಅವನು ತನ್ನ ಅಂತ್ಯಕಾಲದಲ್ಲಿ ಮೂರ್ಖನಾಗಿ ಕಂಡುಬರುವನು.”
IRVKN
11. ಆಸ್ತಿಪಾಸ್ತಿಗಳನ್ನು ಅನ್ಯಾಯವಾಗಿ ಸಂಪಾದಿಸಿಕೊಂಡವನು ತನ್ನದಲ್ಲದ ಮರಿಗಳನ್ನು ಕೂಡಿಸಿಕೊಳ್ಳುವ ಕೌಜುಗ ಹಕ್ಕಿಗೆ ಸಮಾನನು. ಅವನ ಮಧ್ಯಪ್ರಾಯದಲ್ಲಿ ಅವು ಅವನಿಂದ ತೊಲಗಿಹೋಗುವವು; ಅವನು ತನ್ನ ಅಂತ್ಯಕಾಲದಲ್ಲಿ ಹುಚ್ಚನಾಗಿ ಕಂಡುಬರುವನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN