KNV
10. ದೇಶವು ವ್ಯಭಿಚಾರಗಳಿಂದ ತುಂಬಿದೆ; ಶಾಪದಿಂದ ದುಃಖಿಸು ತ್ತದೆ; ಅರಣ್ಯದ ಮನೋಹರವಾದ ಸ್ಥಳಗಳು ಒಣಗಿ ಹೋಗಿವೆ; ಅವರ ಓಟವು ಕೆಟ್ಟದ್ದಾಗಿದೆ; ಅವರ ಶಕ್ತಿಯು ಸರಿ ಇಲ್ಲ.
ERVKN
10. ಯೆಹೂದ ದೇಶವು ವ್ಯಭಿಚಾರಿಗಳಿಂದ ತುಂಬಿಹೋಗಿದೆ. ಅವರು ಅನೇಕ ರೀತಿಯಲ್ಲಿ ಅಪನಂಬಿಗಸ್ತರಾಗಿದ್ದಾರೆ. ಯೆಹೋವನು ನಾಡನ್ನು ಶಪಿಸಿದ್ದರಿಂದ ಅದು ಬರಡು ಭೂಮಿಯಾಯಿತು. ಹುಲ್ಲುಗಾವಲಿನ ಸಸಿಗಳು ಒಣಗಿ ಸತ್ತುಹೋಗುತ್ತಲಿವೆ. ಹೊಲಗಳು ಮರುಭೂಮಿಯಂತಾಗಿವೆ. ಪ್ರವಾದಿಗಳು ಸೆರೆ ಒಯ್ಯಲ್ಪಟ್ಟಿದ್ದಾರೆ. ಆ ಪ್ರವಾದಿಗಳು ತಮ್ಮ ಪ್ರಭಾವವನ್ನೂ ಶಕ್ತಿಯನ್ನೂ ತಪ್ಪಾಗಿ ಬಳಸಿಕೊಳ್ಳುತ್ತಿದ್ದಾರೆ.
IRVKN
10. ಸೀಮೆಯು ವ್ಯಭಿಚಾರಿಗಳಿಂದ ತುಂಬಿದೆ, ದೈವಶಾಪದ ನಿಮಿತ್ತ ದೇಶವು ದುಃಖಿಸುತ್ತದೆ. ಅಡವಿಯ ಹುಲ್ಗಾವಲು ಬಾಡಿದೆ; ದೇಶದವರು ತ್ವರೆಪಡುವ ಮಾರ್ಗವು ದುರ್ಮಾರ್ಗ, ಅವನ ಶೌರ್ಯವು ಅನ್ಯಾಯಸಾಧಕ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN