KNV
7. ನಾನು ನಿಮ್ಮನ್ನು ಸೆರೆಯಾಗಿ ಒಯ್ಯಲ್ಪಟ್ಟ ಪಟ್ಟಣದ ಸಮಾಧಾನವನ್ನು ಹುಡುಕಿರಿ; ಅದಕ್ಕೋಸ್ಕರ ಕರ್ತನಿಗೆ ಪ್ರಾರ್ಥನೆ ಮಾಡಿರಿ; ಅದರ ಸಮಾಧಾನದಿಂದ ನಿಮಗೆ ಸಮಾ ಧಾನವಾಗುವದು.
ERVKN
7. ಅಂತೆಯೇ, ನಾನು ನಿಮ್ಮನ್ನು ಕಳುಹಿಸಿದ ನಗರಕ್ಕೆ ಒಳ್ಳೆಯದನ್ನು ಮಾಡಿರಿ. ನೀವು ವಾಸಮಾಡುತ್ತಿರುವ ನಗರಕ್ಕಾಗಿ ಯೆಹೋವನಿಗೆ ಪ್ರಾರ್ಥಿಸಿರಿ. ಏಕೆಂದರೆ ಆ ನಗರದಲ್ಲಿ ನೆಮ್ಮದಿಯಿದ್ದರೆ ನಿಮಗೂ ನೆಮ್ಮದಿ ಸಿಗುವುದು.”
IRVKN
7. ನಾನು ಯಾವ ಪಟ್ಟಣಕ್ಕೆ ನಿಮ್ಮನ್ನು ಸಾಗಿಸಿದೆನೋ, ಅದರ ಕ್ಷೇಮವನ್ನು ಹಾರೈಸಿ ಅದಕ್ಕಾಗಿ ಯೆಹೋವನನ್ನು ಪ್ರಾರ್ಥಿಸಿರಿ; ಅದರ ಕ್ಷೇಮವೇ ನಿಮ್ಮ ಕ್ಷೇಮ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN