ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
13. ಆಗ ಆದದ್ದೇನಂದರೆ--ಇಷ್ಮಾಯೇಲನ ಸಂಗಡ ಇದ್ದ ಜನರೆಲ್ಲರೂ ಕಾರೇಹನ ಮಗನಾದ ಯೋಹಾನಾನನನ್ನೂ ಅವನ ಸಂಗಡ ಇದ್ದ ಸೈನ್ಯಾಧಿ ಪತಿಗಳೆಲ್ಲರನ್ನೂ ನೋಡಿದಾಗ ಸಂತೋಷಪಟ್ಟರು.

ERVKN
13. ಇಷ್ಮಾಯೇಲನು ಸೆರೆಹಿಡಿದ ಸೆರೆಯಾಳುಗಳು ಯೋಹಾನಾನನನ್ನು ಮತ್ತು ಸೇನಾಪತಿಗಳನ್ನು ನೋಡಿದರು. ಈ ಸೆರೆಯಾಳುಗಳಿಗೆ ಬಹಳ ಸಂತೋಷವಾಯಿತು.

IRVKN
13. ಆಗ ಇಷ್ಮಾಯೇಲನ ಸಂಗಡ ಇದ್ದ ಎಲ್ಲಾ ಜನರು ಕಾರೇಹನ ಮಗನಾದ ಯೋಹಾನಾನನನ್ನೂ ಅವನೊಂದಿಗಿದ್ದ ಸಮಸ್ತ ಸೇನಾಪತಿಗಳನ್ನೂ ನೋಡಿ ಸಂತೋಷಪಟ್ಟರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 18 Verses, Current Verse 13 of Total Verses 18
1 2 3 4
5 6 7 8 9 10 11 12 13 14 15 16 17 18
  • ಆಗ ಆದದ್ದೇನಂದರೆ--ಇಷ್ಮಾಯೇಲನ ಸಂಗಡ ಇದ್ದ ಜನರೆಲ್ಲರೂ ಕಾರೇಹನ ಮಗನಾದ ಯೋಹಾನಾನನನ್ನೂ ಅವನ ಸಂಗಡ ಇದ್ದ ಸೈನ್ಯಾಧಿ ಪತಿಗಳೆಲ್ಲರನ್ನೂ ನೋಡಿದಾಗ ಸಂತೋಷಪಟ್ಟರು.
  • ERVKN

    ಇಷ್ಮಾಯೇಲನು ಸೆರೆಹಿಡಿದ ಸೆರೆಯಾಳುಗಳು ಯೋಹಾನಾನನನ್ನು ಮತ್ತು ಸೇನಾಪತಿಗಳನ್ನು ನೋಡಿದರು. ಈ ಸೆರೆಯಾಳುಗಳಿಗೆ ಬಹಳ ಸಂತೋಷವಾಯಿತು.
  • IRVKN

    ಆಗ ಇಷ್ಮಾಯೇಲನ ಸಂಗಡ ಇದ್ದ ಎಲ್ಲಾ ಜನರು ಕಾರೇಹನ ಮಗನಾದ ಯೋಹಾನಾನನನ್ನೂ ಅವನೊಂದಿಗಿದ್ದ ಸಮಸ್ತ ಸೇನಾಪತಿಗಳನ್ನೂ ನೋಡಿ ಸಂತೋಷಪಟ್ಟರು.
Total 18 Verses, Current Verse 13 of Total Verses 18
1 2 3 4
5 6 7 8 9 10 11 12 13 14 15 16 17 18
×

Alert

×

kannada Letters Keypad References