KNV
26. ಅವರ ಪ್ರಾಣವನ್ನು ಹುಡುಕುವವರ ಕೈಯಲ್ಲಿಯೂ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಕೈಯಲ್ಲಿಯೂ ಅವನ ಸೇವಕರ ಕೈಯಲ್ಲಿಯೂ ಅವರನ್ನು ನಾನು ಒಪ್ಪಿಸುತ್ತೇನೆ. ಅದರ ತರುವಾಯ ಅದು ಪೂರ್ವದ ಕಾಲಗಳಂತೆ ನಿವಾಸ ವಾಗುವದೆಂದು ಕರ್ತನು ಅನ್ನುತ್ತಾನೆ.
ERVKN
26. ಆ ಜನರನ್ನೆಲ್ಲ ಅವರ ಶತ್ರುಗಳು ಸೋಲಿಸುವಂತೆ ಮಾಡುವೆನು. ಅವರ ಶತ್ರುಗಳು ಅವರನ್ನು ಕೊಲ್ಲಬಯಸುವರು. ನಾನು ಆ ಜನರನ್ನು ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನ ಮತ್ತು ಅವನ ಸೇವಕರ ಕೈಗೆ ಒಪ್ಪಿಸುವೆನು.” “ಬಹಳ ಹಿಂದೆ, ಈಜಿಪ್ಟ್ ದೇಶದಲ್ಲಿ ಶಾಂತಿ ನೆಲೆಸಿತ್ತು. ತೊಂದರೆಗಳ ಈ ದಿನಗಳ ತರುವಾಯ ಈಜಿಪ್ಟ್ ಪುನಃ ಶಾಂತಿಯ ಬೀಡಾಗುವುದು” ಇದು ಯೆಹೋವನ ನುಡಿ.
IRVKN
26. ಅವರ ಪ್ರಾಣವನ್ನು ಹುಡುಕುವ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಮತ್ತು ಅವನ ಸೇವಕರ ಕೈಗೆ ಕೊಟ್ಟುಬಿಡುವೆನು; ಅನಂತರ ಅಲ್ಲಿ ಪೂರ್ವಕಾಲದ ಹಾಗೆ ಜನರು ವಾಸಿಸುವರು. ಇದು ಯೆಹೋವನ ನುಡಿ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN