KNV
22. ಇಗೋ, ಅವನು ಹದ್ದಿನಂತೆ ಹಾರುವನು; ಬೊಚ್ರದ ಮೇಲೆ ತನ್ನ ರೆಕ್ಕೆಗಳನ್ನು ಚಾಚುವನು; ಎದೋಮಿನ ಪರಾಕ್ರಮ ಶಾಲಿಗಳ ಹೃದಯವು ಆ ದಿವಸದಲ್ಲಿ ಪ್ರಸವ ವೇದನೆಯುಳ್ಳ ಸ್ತ್ರೀಯ ಹೃದಯದ ಹಾಗೆ ಇರುವದು.
ERVKN
22. ಯೆಹೋವನು ತಾನು ಎರಗಬೇಕಾದ ಪ್ರಾಣಿಯ ಮೇಲೆ ಹಾರಾಡುವ ರಣಹದ್ದಿನಂತೆ ಇರುವನು. ಆತನು ಬೊಚ್ರ ನಗರದ ಮೇಲೆ ತನ್ನ ರೆಕ್ಕೆಗಳನ್ನು ಹರಡುವ ರಣಹದ್ದಿನಂತಿದ್ದಾನೆ. ಆ ಸಮಯದಲ್ಲಿ ಎದೋಮಿನ ಸೈನಿಕರು ಭಯಪಡುವರು. ಪ್ರಸವವೇದನೆಪಡುವ ಹೆಂಗಸಿನಂತೆ ಅವರು ಭಯದಿಂದ ಗೋಳಾಡುವರು.
IRVKN
22. ಇಗೋ, ಬೊಚ್ರದ ಮೇಲೆ ಎರಗಬೇಕೆಂದು ಶತ್ರುವು ರಣಹದ್ದಿನಂತೆ ತನ್ನ ರೆಕ್ಕೆಗಳನ್ನು ಹರಡಿ ಹಾರಿ ಏರುವನು; ಆ ದಿನದಲ್ಲಿ ಎದೋಮಿನ ಶೂರರ ಎದೆಯು ಹೆರುವ ಹೆಂಗಸಿನ ಎದೆಯಂತೆ ಅದರುವುದು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN