KNV
34. ಯೆಹೂದದ ಅರಸನಾದ ಚಿದ್ಕೀಯನ ಆಳಿಕೆಯ ಆರಂಭದಲ್ಲಿ ಪ್ರವಾದಿಯಾದ ಯೆರೆವಿಾಯನಿಗೆ ಕರ್ತ ನಿಂದ ಏಲಾಮಿಗೆ ವಿರೋಧವಾಗಿ ಉಂಟಾದ ವಾಕ್ಯವು ಏನಂದರೆ--
ERVKN
34. ಚಿದ್ಕೀಯನು ಯೆಹೂದದ ರಾಜನಾದ ಹೊಸದರಲ್ಲಿಯೇ ಪ್ರವಾದಿಯಾದ ಯೆರೆಮೀಯನು ಯೆಹೋವನಿಂದ ಒಂದು ಸಂದೇಶವನ್ನು ಪಡೆದನು. ಈ ಸಂದೇಶವು ಏಲಾಮ್ ಜನಾಂಗವನ್ನು ಕುರಿತದ್ದು.
IRVKN
34. ಯೆಹೂದದ ಅರಸನಾದ ಚಿದ್ಕೀಯನ ಆಳ್ವಿಕೆಯ ಪ್ರಾರಂಭದಲ್ಲಿ ಯೆಹೋವನು ಏಲಾಮಿನ ವಿಷಯವಾದ ಈ ವಾಕ್ಯವನ್ನು ಪ್ರವಾದಿಯಾದ ಯೆರೆಮೀಯನಿಗೆ ದಯಪಾಲಿಸಿದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN