KNV
36. ಆಕಾಶದ ನಾಲ್ಕು ಗಾಳಿಗಳನ್ನು ತಂದು ಅವರನ್ನು ಆ ಎಲ್ಲಾ ದಿಕ್ಕುಗಳ ಕಡೆಗೆ ಚದರಿಸುವೆನು; ಏಲಾಮಿ ನಿಂದ ಓಡಿಸಲ್ಪಟ್ಟವರು ಸೇರದ ಜನಾಂಗವು ಇರುವ ದಿಲ್ಲ.
ERVKN
36. ನಾನು ಏಲಾಮಿನ ಮೇಲೆ ನಾಲ್ಕು ಗಾಳಿಗಳನ್ನು ಆಕಾಶದ ನಾಲ್ಕು ಮೂಲೆಗಳಿಂದ ಬರಮಾಡುವೆನು. ಆ ನಾಲ್ಕು ಗಾಳಿಗಳು ಬೀಸುವ ಎಲ್ಲಾ ಕಡೆಗಳಲ್ಲಿಯೂ ಏಲಾಮ್ಯರನ್ನು ಚದುರಿಸುವೆನು. ಏಲಾಮಿನ ಸೆರೆಯಾಳುಗಳು ಪ್ರತಿಯೊಂದು ರಾಷ್ಟ್ರಗಳಲ್ಲಿಯೂ ಸಿಕ್ಕುವರು.
IRVKN
36. ನಾನು ನಾಲ್ಕು ದಿಕ್ಕುಗಳಿಂದಲೂ ನಾಲ್ಕು ಗಾಳಿಗಳನ್ನು ಏಲಾಮ್ಯರ ಮೇಲೆ ಬರಮಾಡಿ, ಅವರನ್ನು ಆಯಾ ಗಾಳಿಗಳಿಗೆ ತೂರಿಬಿಡುವೆನು; ಏಲಾಮು ದೇಶಭ್ರಷ್ಟರಾದವರನ್ನು ಸೇರದೆ ಇರುವ ರಾಜ್ಯವೇ ಇರುವುದಿಲ್ಲ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN