ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
12. ಕರ್ತನನ್ನು ಸುಳ್ಳುಗಾರ ನನ್ನಾಗಿ ಮಾಡಿ ಅವರು--ಆತನು ಅಂಥವನಲ್ಲ; ನಮ್ಮ ಮೇಲೆ ಕೇಡುಬಾರದು; ಇಲ್ಲವೆ ಕತ್ತಿಯನ್ನಾದರೂ ಬರವನ್ನಾದರೂ ನಾವು ನೋಡುವದಿಲ್ಲ.

ERVKN
12. “ಆ ಜನರು ಯೆಹೋವನ ಬಗ್ಗೆ ಸುಳ್ಳು ಹೇಳಿದ್ದಾರೆ. ‘ಯೆಹೋವನು ನಮಗೇನೂ ಮಾಡುವುದಿಲ್ಲ. ನಮಗೆ ಕೆಟ್ಟದ್ದೇನೂ ಆಗುವದಿಲ್ಲ. ಯಾವ ಸೈನ್ಯವೂ ನಮ್ಮ ಮೇಲೆ ಧಾಳಿ ಮಾಡುವುದಿಲ್ಲ; ನಾವೆಂದೂ ಉಪವಾಸಬೀಳುವದಿಲ್ಲ’ ಎಂದು ಅವರು ಹೇಳಿದ್ದಾರೆ.

IRVKN
12. ಅವರು ಯೆಹೋವನನ್ನು ಅಲ್ಲಗಳೆದು, ‘ಆತನು ಏನು ಮಾಡುವನು? ನಮಗೆ ಕೇಡುಬಾರದು, ಖಡ್ಗವೂ, ಕ್ಷಾಮವೂ ನಮ್ಮ ಕಣ್ಣಿಗೆ ಬೀಳವು;



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 31 Verses, Current Verse 12 of Total Verses 31
  • ಕರ್ತನನ್ನು ಸುಳ್ಳುಗಾರ ನನ್ನಾಗಿ ಮಾಡಿ ಅವರು--ಆತನು ಅಂಥವನಲ್ಲ; ನಮ್ಮ ಮೇಲೆ ಕೇಡುಬಾರದು; ಇಲ್ಲವೆ ಕತ್ತಿಯನ್ನಾದರೂ ಬರವನ್ನಾದರೂ ನಾವು ನೋಡುವದಿಲ್ಲ.
  • ERVKN

    “ಆ ಜನರು ಯೆಹೋವನ ಬಗ್ಗೆ ಸುಳ್ಳು ಹೇಳಿದ್ದಾರೆ. ‘ಯೆಹೋವನು ನಮಗೇನೂ ಮಾಡುವುದಿಲ್ಲ. ನಮಗೆ ಕೆಟ್ಟದ್ದೇನೂ ಆಗುವದಿಲ್ಲ. ಯಾವ ಸೈನ್ಯವೂ ನಮ್ಮ ಮೇಲೆ ಧಾಳಿ ಮಾಡುವುದಿಲ್ಲ; ನಾವೆಂದೂ ಉಪವಾಸಬೀಳುವದಿಲ್ಲ’ ಎಂದು ಅವರು ಹೇಳಿದ್ದಾರೆ.
  • IRVKN

    ಅವರು ಯೆಹೋವನನ್ನು ಅಲ್ಲಗಳೆದು, ‘ಆತನು ಏನು ಮಾಡುವನು? ನಮಗೆ ಕೇಡುಬಾರದು, ಖಡ್ಗವೂ, ಕ್ಷಾಮವೂ ನಮ್ಮ ಕಣ್ಣಿಗೆ ಬೀಳವು;
Total 31 Verses, Current Verse 12 of Total Verses 31
×

Alert

×

kannada Letters Keypad References