ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
22. ನೀವು ನನಗೆ ಭಯಪಡುವದಿಲ್ಲವೋ? ನನ್ನ ಸಮ್ಮುಖದಲ್ಲಿ ನಡುಗುವದಿಲ್ಲವೋ ಎಂದು ಕರ್ತನು ಅನ್ನುತ್ತಾನೆ; ಸಮುದ್ರವು ದಾಟಕೂಡದ ಹಾಗೆ ಮರಳನ್ನು ನಿತ್ಯ ನೇಮಕದಿಂದ ನಾನು ಮೇರೆಯಾಗಿಟ್ಟಿದ್ದೇನೆ; ಅದರ ತೆರೆಗಳು ಎದ್ದರೂ ದಡ ವಿಾರಲಾರವು, ಘೋಷಿಸಿ ದರೂ ಅದನ್ನು ದಾಟಲಾರವು.

ERVKN
22. ನೀವು ನನಗೆ ಅಂಜುವುದಿಲ್ಲವೇ?” ಇದು ಯೆಹೋವನ ಸಂದೇಶ: “ನೀವು ನನ್ನ ಎದುರಿಗೆ ಭಯದಿಂದ ನಡುಗುವುದಿಲ್ಲವೇ? ಸಾಗರಗಳಿಗೆ ಗಡಿಯಂತೆ ದಡವನ್ನು ನಿರ್ಮಿಸಿದವನು ನಾನೇ. ಸಮುದ್ರವು ನಿರಂತರವಾಗಿ ತನ್ನ ಸೀಮೆಯಲ್ಲಿಯೇ ಹರಿಯಬೇಕೆಂದು ಹಾಗೆ ಮಾಡಿದೆ. ತೆರೆಗಳು ದಡವನ್ನು ಅಪ್ಪಳಿಸಬಹುದು ಆದರೆ ಅವುಗಳು ಅದನ್ನು ನಾಶಮಾಡಲಾರವು. ತೆರೆಗಳು ಬರುವಾಗ ಭೋರ್ಗರೆಯಬಹುದು, ಆದರೆ ದಡವನ್ನು ದಾಟಿಹೋಗಲಾರವು.

IRVKN
22. ನೀವು ನನಗೆ ಅಂಜುವುದಿಲ್ಲವೋ, ನನ್ನೆದುರಿಗೆ ನಡುಗುವುದಿಲ್ಲವೋ? ಸಮುದ್ರವು ದಾಟದ ಹಾಗೆ ಅದಕ್ಕೆ ಮರಳನ್ನು ನಿತ್ಯನಿಬಂಧನೆಯಿಂದ ಮೇರೆಯನ್ನಾಗಿ ನೇಮಿಸಿದ್ದೇನಷ್ಟೆ. ತೆರೆಗಳು ಅಲ್ಲಕಲ್ಲೋಲವಾದರೂ ಮೀರಲಾರವು, ಭೋರ್ಗರೆದರೂ ಹಾಯಲಾರವು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 31 Verses, Current Verse 22 of Total Verses 31
  • ನೀವು ನನಗೆ ಭಯಪಡುವದಿಲ್ಲವೋ? ನನ್ನ ಸಮ್ಮುಖದಲ್ಲಿ ನಡುಗುವದಿಲ್ಲವೋ ಎಂದು ಕರ್ತನು ಅನ್ನುತ್ತಾನೆ; ಸಮುದ್ರವು ದಾಟಕೂಡದ ಹಾಗೆ ಮರಳನ್ನು ನಿತ್ಯ ನೇಮಕದಿಂದ ನಾನು ಮೇರೆಯಾಗಿಟ್ಟಿದ್ದೇನೆ; ಅದರ ತೆರೆಗಳು ಎದ್ದರೂ ದಡ ವಿಾರಲಾರವು, ಘೋಷಿಸಿ ದರೂ ಅದನ್ನು ದಾಟಲಾರವು.
  • ERVKN

    ನೀವು ನನಗೆ ಅಂಜುವುದಿಲ್ಲವೇ?” ಇದು ಯೆಹೋವನ ಸಂದೇಶ: “ನೀವು ನನ್ನ ಎದುರಿಗೆ ಭಯದಿಂದ ನಡುಗುವುದಿಲ್ಲವೇ? ಸಾಗರಗಳಿಗೆ ಗಡಿಯಂತೆ ದಡವನ್ನು ನಿರ್ಮಿಸಿದವನು ನಾನೇ. ಸಮುದ್ರವು ನಿರಂತರವಾಗಿ ತನ್ನ ಸೀಮೆಯಲ್ಲಿಯೇ ಹರಿಯಬೇಕೆಂದು ಹಾಗೆ ಮಾಡಿದೆ. ತೆರೆಗಳು ದಡವನ್ನು ಅಪ್ಪಳಿಸಬಹುದು ಆದರೆ ಅವುಗಳು ಅದನ್ನು ನಾಶಮಾಡಲಾರವು. ತೆರೆಗಳು ಬರುವಾಗ ಭೋರ್ಗರೆಯಬಹುದು, ಆದರೆ ದಡವನ್ನು ದಾಟಿಹೋಗಲಾರವು.
  • IRVKN

    ನೀವು ನನಗೆ ಅಂಜುವುದಿಲ್ಲವೋ, ನನ್ನೆದುರಿಗೆ ನಡುಗುವುದಿಲ್ಲವೋ? ಸಮುದ್ರವು ದಾಟದ ಹಾಗೆ ಅದಕ್ಕೆ ಮರಳನ್ನು ನಿತ್ಯನಿಬಂಧನೆಯಿಂದ ಮೇರೆಯನ್ನಾಗಿ ನೇಮಿಸಿದ್ದೇನಷ್ಟೆ. ತೆರೆಗಳು ಅಲ್ಲಕಲ್ಲೋಲವಾದರೂ ಮೀರಲಾರವು, ಭೋರ್ಗರೆದರೂ ಹಾಯಲಾರವು.
Total 31 Verses, Current Verse 22 of Total Verses 31
×

Alert

×

kannada Letters Keypad References