ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
31. ಏನಂದರೆ ಪ್ರವಾದಿಗಳು ಸುಳ್ಳಾಗಿ ಪ್ರವಾದಿಸು ತ್ತಾರೆ, ಯಾಜಕರು ತಮ್ಮ ಆದಾಯದಿಂದ ದೊರೆತನ ಮಾಡುತ್ತಾರೆ; ನನ್ನ ಜನರು ಅದನ್ನು ಪ್ರೀತಿ ಮಾಡು ತ್ತಾರೆ; ಆದರೆ ಅದರ ಅಂತ್ಯದಲ್ಲಿ ನೀವು ಏನು ಮಾಡುವಿರಿ?

ERVKN
31. ಪ್ರವಾದಿಗಳು ಸುಳ್ಳು ಹೇಳುತ್ತಿದ್ದಾರೆ. ಯಾಜಕರು ಅಧಿಕಾರವನ್ನು ತಮ್ಮ ಕೈಗೆ ತೆಗೆದುಕೊಳ್ಳುತ್ತಿದ್ದಾರೆ. [†ಯಾಜಕರು ಬ ತೆಗೆದುಕೊಳ್ಳುತ್ತಿದ್ದಾರೆ ಇದು ಈ ಅರ್ಥವನ್ನೂ ಕೊಡಬಲ್ಲದು: “ತಾವು ಯಾವ ಕಾರ್ಯಕ್ಕಾಗಿ ಆರಿಸಲ್ಪಟ್ಟರೋ ಆ ಕಾರ್ಯವನ್ನು ಯಾಜಕರು ಮಾಡುತ್ತಿಲ್ಲ.”] ನನ್ನ ಜನರು ಇದನ್ನೇ ಮೆಚ್ಚಿಕೊಳ್ಳುತ್ತಿದ್ದಾರೆ. ಆದರೆ ದಂಡನೆಯ ಸಮಯ ಬಂದಾಗ ನೀವು ಏನು ಮಾಡುವಿರಿ?” ಎಂದನು.

IRVKN
31. ಪ್ರವಾದಿಗಳು ಸುಳ್ಳಾಗಿ ಪ್ರವಾದಿಸುತ್ತಾರೆ, ಯಾಜಕರು ಅವರಿಂದ ಅಧಿಕಾರ ಹೊಂದಿ ದೊರೆತನ ಮಾಡುತ್ತಾರೆ. ನನ್ನ ಜನರು ಇದನ್ನೇ ಪ್ರೀತಿಸುತ್ತಾರೆ; ಕಟ್ಟಕಡೆಗೆ ನೀವು ಏನು ಮಾಡುವಿರಿ?



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 31 Verses, Current Verse 31 of Total Verses 31
  • ಏನಂದರೆ ಪ್ರವಾದಿಗಳು ಸುಳ್ಳಾಗಿ ಪ್ರವಾದಿಸು ತ್ತಾರೆ, ಯಾಜಕರು ತಮ್ಮ ಆದಾಯದಿಂದ ದೊರೆತನ ಮಾಡುತ್ತಾರೆ; ನನ್ನ ಜನರು ಅದನ್ನು ಪ್ರೀತಿ ಮಾಡು ತ್ತಾರೆ; ಆದರೆ ಅದರ ಅಂತ್ಯದಲ್ಲಿ ನೀವು ಏನು ಮಾಡುವಿರಿ?
  • ERVKN

    ಪ್ರವಾದಿಗಳು ಸುಳ್ಳು ಹೇಳುತ್ತಿದ್ದಾರೆ. ಯಾಜಕರು ಅಧಿಕಾರವನ್ನು ತಮ್ಮ ಕೈಗೆ ತೆಗೆದುಕೊಳ್ಳುತ್ತಿದ್ದಾರೆ. †ಯಾಜಕರು ಬ ತೆಗೆದುಕೊಳ್ಳುತ್ತಿದ್ದಾರೆ ಇದು ಈ ಅರ್ಥವನ್ನೂ ಕೊಡಬಲ್ಲದು: “ತಾವು ಯಾವ ಕಾರ್ಯಕ್ಕಾಗಿ ಆರಿಸಲ್ಪಟ್ಟರೋ ಆ ಕಾರ್ಯವನ್ನು ಯಾಜಕರು ಮಾಡುತ್ತಿಲ್ಲ.” ನನ್ನ ಜನರು ಇದನ್ನೇ ಮೆಚ್ಚಿಕೊಳ್ಳುತ್ತಿದ್ದಾರೆ. ಆದರೆ ದಂಡನೆಯ ಸಮಯ ಬಂದಾಗ ನೀವು ಏನು ಮಾಡುವಿರಿ?” ಎಂದನು.
  • IRVKN

    ಪ್ರವಾದಿಗಳು ಸುಳ್ಳಾಗಿ ಪ್ರವಾದಿಸುತ್ತಾರೆ, ಯಾಜಕರು ಅವರಿಂದ ಅಧಿಕಾರ ಹೊಂದಿ ದೊರೆತನ ಮಾಡುತ್ತಾರೆ. ನನ್ನ ಜನರು ಇದನ್ನೇ ಪ್ರೀತಿಸುತ್ತಾರೆ; ಕಟ್ಟಕಡೆಗೆ ನೀವು ಏನು ಮಾಡುವಿರಿ?
Total 31 Verses, Current Verse 31 of Total Verses 31
×

Alert

×

kannada Letters Keypad References