KNV
15. ಕಾವಲಿನ ಅಧಿಪತಿಯಾದ ನೆಬೂಜರದಾನನು ಜನರಲ್ಲಿ ಬಡವ ರಾದ ಕೆಲವರನ್ನೂ ಪಟ್ಟಣದಲ್ಲಿ ಉಳಿದ ಜನರನ್ನೂ ಬಾಬೆಲಿನ ಅರಸನ ಕಡೆಗೆ ಬಿದ್ದವರನ್ನೂ ಸಮೂಹದಲ್ಲಿ ಮಿಕ್ಕಾದವರನ್ನೂ ಸೆರೆಯಾಗಿ ಒಯ್ದನು.
ERVKN
15. ಸೇನಾಧಿಪತಿಯಾದ ನೆಬೂಜರದಾನನು ಜೆರುಸಲೇಮಿನಲ್ಲಿ ಇನ್ನೂ ಉಳಿದುಕೊಂಡಿದ್ದ ಜನರನ್ನು ಬಂಧಿಗಳನ್ನಾಗಿ ಮಾಡಿಕೊಂಡನು. ಈ ಮುಂಚೆ ಬಾಬಿಲೋನಿನ ರಾಜನಿಗೆ ಶರಣಾಗತರಾದವರನ್ನು ಸಹ ಅವನು ತೆಗೆದುಕೊಂಡು ಹೋದನು. ಜೆರುಸಲೇಮಿನಲ್ಲಿ ಉಳಿದ ಕುಶಲಕರ್ಮಿಗಳನ್ನು ಸಹ ಅವನು ತೆಗೆದುಕೊಂಡು ಹೋದನು.
IRVKN
15. ಕಾವಲುದಂಡಿನ ಅಧಿಪತಿಯಾದ ನೆಬೂಜರದಾನನು ಕೇವಲ ದಿಕ್ಕಿಲ್ಲದವರಲ್ಲಿ ಅನೇಕರನ್ನೂ, ಪಟ್ಟಣದಲ್ಲಿ ಉಳಿದವರನ್ನೂ, ಮೊದಲೇ ಬಾಬೆಲಿನ ಅರಸನ ಮೊರೆಹೊಕ್ಕವರನ್ನೂ ಮತ್ತು ಬೇರೆ ಎಲ್ಲಾ ಜನರನ್ನೂ ಸೆರೆಯೊಯ್ದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN