ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
26. ನನ್ನ ಜನರ ಕುಮಾರಿಯೇ, ಗೋಣಿತಟ್ಟನ್ನು ಕಟ್ಟಿಕೋ, ಬೂದಿಯಲ್ಲಿ ಹೊರಳಾಡು; ಒಬ್ಬನೇ ಮಗನಿಗೋಸ್ಕರ ಮಾಡುವ ದುಃಖದ ಪ್ರಕಾರ ಬಹುಕಠಿಣವಾದ ಗೋಳಾಟವನ್ನು ಮಾಡು; ಸೂರೆ ಮಾಡುವವನು ಫಕ್ಕನೆ ನಮ್ಮ ಮೇಲೆ ಬರುವನು.

ERVKN
26. ಅಯ್ಯೋ ನನ್ನ ಜನರೇ, ಗೋಣಿತಟ್ಟನ್ನು ಸುತ್ತಿಕೊಂಡು ಬೂದಿಯಲ್ಲಿ ಹೊರಳಾಡಿರಿ. ಸತ್ತವರಿಗಾಗಿ ದೊಡ್ಡ ಧ್ವನಿಯಲ್ಲಿ ರೋದಿಸಿರಿ. ಇದ್ದೊಬ್ಬ ಮಗನನ್ನು ಕಳೆದುಕೊಂಡಂತೆ ಬೋರ ಪ್ರಲಾಪ ಮಾಡಿರಿ. ವಿನಾಶಕನು ತಕ್ಷಣ ನಮ್ಮ ಮೇಲೆರಗುವನು.

IRVKN
26. ನನ್ನ ಪ್ರಜೆಯೆಂಬ ಯುವತಿಯೇ, ಗೋಣಿತಟ್ಟನ್ನು ಸುತ್ತಿಕೊಂಡು, ಬೂದಿಯಲ್ಲಿ ಬಿದ್ದು ಹೊರಳಾಡು. ಇದ್ದೊಬ್ಬ ಮಗನನ್ನು ಕಳೆದುಕೊಂಡಂತೆ ದುಃಖಪಟ್ಟು ಘೋರಪ್ರಲಾಪ ಮಾಡು; ಕೊಳ್ಳೆಗಾರನು ತಟ್ಟನೆ ನಮ್ಮ ಮೇಲೆ ಬೀಳುವನಷ್ಟೆ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 30 Verses, Current Verse 26 of Total Verses 30
  • ನನ್ನ ಜನರ ಕುಮಾರಿಯೇ, ಗೋಣಿತಟ್ಟನ್ನು ಕಟ್ಟಿಕೋ, ಬೂದಿಯಲ್ಲಿ ಹೊರಳಾಡು; ಒಬ್ಬನೇ ಮಗನಿಗೋಸ್ಕರ ಮಾಡುವ ದುಃಖದ ಪ್ರಕಾರ ಬಹುಕಠಿಣವಾದ ಗೋಳಾಟವನ್ನು ಮಾಡು; ಸೂರೆ ಮಾಡುವವನು ಫಕ್ಕನೆ ನಮ್ಮ ಮೇಲೆ ಬರುವನು.
  • ERVKN

    ಅಯ್ಯೋ ನನ್ನ ಜನರೇ, ಗೋಣಿತಟ್ಟನ್ನು ಸುತ್ತಿಕೊಂಡು ಬೂದಿಯಲ್ಲಿ ಹೊರಳಾಡಿರಿ. ಸತ್ತವರಿಗಾಗಿ ದೊಡ್ಡ ಧ್ವನಿಯಲ್ಲಿ ರೋದಿಸಿರಿ. ಇದ್ದೊಬ್ಬ ಮಗನನ್ನು ಕಳೆದುಕೊಂಡಂತೆ ಬೋರ ಪ್ರಲಾಪ ಮಾಡಿರಿ. ವಿನಾಶಕನು ತಕ್ಷಣ ನಮ್ಮ ಮೇಲೆರಗುವನು.
  • IRVKN

    ನನ್ನ ಪ್ರಜೆಯೆಂಬ ಯುವತಿಯೇ, ಗೋಣಿತಟ್ಟನ್ನು ಸುತ್ತಿಕೊಂಡು, ಬೂದಿಯಲ್ಲಿ ಬಿದ್ದು ಹೊರಳಾಡು. ಇದ್ದೊಬ್ಬ ಮಗನನ್ನು ಕಳೆದುಕೊಂಡಂತೆ ದುಃಖಪಟ್ಟು ಘೋರಪ್ರಲಾಪ ಮಾಡು; ಕೊಳ್ಳೆಗಾರನು ತಟ್ಟನೆ ನಮ್ಮ ಮೇಲೆ ಬೀಳುವನಷ್ಟೆ.
Total 30 Verses, Current Verse 26 of Total Verses 30
×

Alert

×

kannada Letters Keypad References