ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
21. ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನಿಮ್ಮ ದಹನಬಲಿಗಳನ್ನು ನಿಮ್ಮ ಬಲಿಗಳ ಸಂಗಡ ಕೂಡಿಸಿ ಮಾಂಸವನ್ನು ತಿನ್ನಿರಿ.

ERVKN
21. ಸರ್ವಶಕ್ತನೂ ಇಸ್ರೇಲಿನ ದೇವರೂ ಆಗಿರುವ ಯೆಹೋವನು ಹೀಗೆ ಹೇಳುತ್ತಾನೆ: “ಹೋಗಿರಿ, ನಿಮ್ಮ ಮನಸ್ಸಿಗೆ ಬಂದಷ್ಟು ಸರ್ವಾಂಗಹೋಮಗಳನ್ನು ಮತ್ತು ಯಜ್ಞಗಳನ್ನು ಅರ್ಪಿಸಿರಿ. ಆ ಯಜ್ಞಗಳ ಮಾಂಸವನ್ನು ನೀವೇ ತಿನ್ನಿರಿ.

IRVKN
21. ಇಸ್ರಾಯೇಲಿನ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಹೀಗೆನ್ನುತ್ತಾನೆ, “ನೀವು ಅರ್ಪಿಸುವ ಸರ್ವಾಂಗಹೋಮಗಳನ್ನು ಸಾಧಾರಣ ಯಜ್ಞಗಳೆಂದು ಭಾವಿಸಿ ಅವುಗಳ ಮಾಂಸವನ್ನೂ ತಿನ್ನಿರಿ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 34 Verses, Current Verse 21 of Total Verses 34
  • ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನಿಮ್ಮ ದಹನಬಲಿಗಳನ್ನು ನಿಮ್ಮ ಬಲಿಗಳ ಸಂಗಡ ಕೂಡಿಸಿ ಮಾಂಸವನ್ನು ತಿನ್ನಿರಿ.
  • ERVKN

    ಸರ್ವಶಕ್ತನೂ ಇಸ್ರೇಲಿನ ದೇವರೂ ಆಗಿರುವ ಯೆಹೋವನು ಹೀಗೆ ಹೇಳುತ್ತಾನೆ: “ಹೋಗಿರಿ, ನಿಮ್ಮ ಮನಸ್ಸಿಗೆ ಬಂದಷ್ಟು ಸರ್ವಾಂಗಹೋಮಗಳನ್ನು ಮತ್ತು ಯಜ್ಞಗಳನ್ನು ಅರ್ಪಿಸಿರಿ. ಆ ಯಜ್ಞಗಳ ಮಾಂಸವನ್ನು ನೀವೇ ತಿನ್ನಿರಿ.
  • IRVKN

    ಇಸ್ರಾಯೇಲಿನ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಹೀಗೆನ್ನುತ್ತಾನೆ, “ನೀವು ಅರ್ಪಿಸುವ ಸರ್ವಾಂಗಹೋಮಗಳನ್ನು ಸಾಧಾರಣ ಯಜ್ಞಗಳೆಂದು ಭಾವಿಸಿ ಅವುಗಳ ಮಾಂಸವನ್ನೂ ತಿನ್ನಿರಿ.
Total 34 Verses, Current Verse 21 of Total Verses 34
×

Alert

×

kannada Letters Keypad References