KNV
32. ಆದದರಿಂದ ಕರ್ತನು ಅನ್ನುವದೇನಂದರೆ--ಇಗೋ, ದಿನಗಳು ಬರುವವು; ಆಗ ಅದು ಇನ್ನು ತೋಫೆತೆಂದೂ ಹಿನ್ನೋಮನ ಮಗನ ತಗ್ಗು ಎಂದೂ ಕರೆಯಲ್ಪಡುವದೇ ಇಲ್ಲ; ಆದರೆ ಕೊಲೆಯ ತಗ್ಗು ಎಂದು ಅದಕ್ಕೆ ಹೆಸರಾಗುವದು. ಯಾಕಂದರೆ ಸ್ಥಳವಿಲ್ಲದ ವರೆಗೂ ತೋಫೆತಿನಲ್ಲಿ ಅವರು ಹೂಣಿಡುವರು.
ERVKN
32. ಹೀಗಿರಲು ನಾನು ಈ ಕಣಿವೆಯನ್ನು ತೋಫೆತ್ ಮತ್ತು ಬೆನ್ಹಿನ್ನೊಮೀನ ಕಣಿವೆ ಎಂದು ಕರೆಯದೆ ಇದನ್ನು ಸಂಹಾರದ ಕಣಿವೆ ಎಂದು ಕರೆಯುವ ದಿನಗಳು ಬರುತ್ತಿವೆ ಎಂಬ ಎಚ್ಚರಿಕೆಯನ್ನು ಕೊಡುತ್ತೇನೆ.” ಇದು ಯೆಹೋವನು ಹೇಳಿದ ಮಾತು. “ಶವಗಳನ್ನು ಹೂಳುವದಕ್ಕೆ ಕೊಂಚವೂ ಸ್ಥಳ ಇಲ್ಲದಂತಾಗುವವರೆಗೆ ತೋಫೆತಿನಲ್ಲಿ ಶವಗಳನ್ನು ಹೂಳುವ ಕಾರಣ ಅದಕ್ಕೆ ಈ ಹೆಸರನ್ನು ಕೊಡಲಾಗುವುದು.
IRVKN
32. ಆಹಾ, ಈ ಕಾರಣದಿಂದ ಆ ಸ್ಥಳಕ್ಕೆ ತೋಫೆತ್ ಮತ್ತು ಬೆನ್ ಹಿನ್ನೋಮಿನ ತಗ್ಗು ಎಂಬ ಹೆಸರುಗಳು ಹೋಗಿ ‘ಸಂಹಾರದ ತಗ್ಗು’ ಎಂಬ ಹೆಸರಾಗುವ ದಿನಗಳು ಬರುವವು; ಇನ್ನೆಲ್ಲಿಯೂ ಸ್ಥಳವಿಲ್ಲವಾಗಿ ಶವಗಳನ್ನು ತೋಫೆತಿನಲ್ಲಿ ಹೂಣುವರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN