ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಲೂಕನು
KNV
36. ಆದಕಾರಣ ಯಾವ ಭಾಗದಲ್ಲಿಯೂ ಕತ್ತಲೆಯಾಗಿ ರದೆ ನಿನ್ನ ಶರೀರವೆಲ್ಲವೂ ಪೂರ್ಣವಾಗಿ ಬೆಳಕಾಗಿರುವ ದಾದರೆ ಪ್ರಕಾಶಮಾನವಾದ ದೀಪವು ನಿನಗೆ ಬೆಳಕು ಕೊಡುವ ಪ್ರಕಾರ ಸಮಸ್ತವೂ ಬೆಳಕಾಗಿರುವದು ಎಂದು ಹೇಳಿದನು.

ERVKN
36. ನಿನ್ನ ದೇಹವೆಲ್ಲಾ ಬೆಳಕಿನಿಂದ ತುಂಬಿದ್ದು ಯಾವ ಭಾಗದಲ್ಲಿಯೂ ಕತ್ತಲಿಲ್ಲದಿದ್ದರೆ ನೀನು ಪ್ರಜ್ವಲಿಸುವ ಬೆಳಕಿನಂತಿರುವೆ” ಎಂದು ಹೇಳಿದನು.

IRVKN
36. ನಿನ್ನ ದೇಹವೆಲ್ಲಾ ಬೆಳಕಾಗಿದ್ದು ಯಾವುದೊಂದು ಭಾಗದಲ್ಲೂ ಕತ್ತಲಿಲ್ಲದ್ದಾಗಿದ್ದರೆ, ದೀಪವು ಹೊಳೆದು ನಿನಗೆ ಬೆಳಕನ್ನು ಕೊಡುವ ಹಾಗೆಯೇ ನಿನ್ನ ದೇಹವು ಪೂರ್ಣವಾಗಿ ಬೆಳಕಾಗಿರುವುದು” ಅಂದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 54 Verses, Current Verse 36 of Total Verses 54
  • ಆದಕಾರಣ ಯಾವ ಭಾಗದಲ್ಲಿಯೂ ಕತ್ತಲೆಯಾಗಿ ರದೆ ನಿನ್ನ ಶರೀರವೆಲ್ಲವೂ ಪೂರ್ಣವಾಗಿ ಬೆಳಕಾಗಿರುವ ದಾದರೆ ಪ್ರಕಾಶಮಾನವಾದ ದೀಪವು ನಿನಗೆ ಬೆಳಕು ಕೊಡುವ ಪ್ರಕಾರ ಸಮಸ್ತವೂ ಬೆಳಕಾಗಿರುವದು ಎಂದು ಹೇಳಿದನು.
  • ERVKN

    ನಿನ್ನ ದೇಹವೆಲ್ಲಾ ಬೆಳಕಿನಿಂದ ತುಂಬಿದ್ದು ಯಾವ ಭಾಗದಲ್ಲಿಯೂ ಕತ್ತಲಿಲ್ಲದಿದ್ದರೆ ನೀನು ಪ್ರಜ್ವಲಿಸುವ ಬೆಳಕಿನಂತಿರುವೆ” ಎಂದು ಹೇಳಿದನು.
  • IRVKN

    ನಿನ್ನ ದೇಹವೆಲ್ಲಾ ಬೆಳಕಾಗಿದ್ದು ಯಾವುದೊಂದು ಭಾಗದಲ್ಲೂ ಕತ್ತಲಿಲ್ಲದ್ದಾಗಿದ್ದರೆ, ದೀಪವು ಹೊಳೆದು ನಿನಗೆ ಬೆಳಕನ್ನು ಕೊಡುವ ಹಾಗೆಯೇ ನಿನ್ನ ದೇಹವು ಪೂರ್ಣವಾಗಿ ಬೆಳಕಾಗಿರುವುದು” ಅಂದನು.
Total 54 Verses, Current Verse 36 of Total Verses 54
×

Alert

×

kannada Letters Keypad References