KNV
5. ಆತನು ಅವರಿಗೆ--ನಿಮ್ಮಲ್ಲಿ ಯಾವನಿಗಾದರೂ ಒಬ್ಬ ಸ್ನೇಹಿತನಿರಲಾಗಿ ಮಧ್ಯರಾತ್ರಿಯಲ್ಲಿ ಅವನ ಬಳಿಗೆ ಹೋಗಿ ಅವನಿಗೆ--ಸ್ನೇಹಿತನೇ, ಮೂರು ರೊಟ್ಟಿಗಳನ್ನು ನನಗೆ ಕಡವಾಗಿ ಕೊಡು;
ERVKN
5. (5-6) ಆಗ ಯೇಸು ಅವರಿಗೆ, “ನಿಮ್ಮಲ್ಲಿ ಒಬ್ಬನು ತನ್ನ ಸ್ನೇಹಿತನೊಬ್ಬನ ಮನೆಗೆ ರಾತ್ರಿ ಬಹಳ ತಡವಾಗಿ ಹೋಗಿದ್ದಾನೆ ಎಂದು ಭಾವಿಸಿಕೊಳ್ಳೋಣ. ಅವನು ತನ್ನ ಸ್ನೇಹಿತನಿಗೆ, ‘ನನ್ನ ಗೆಳೆಯನೊಬ್ಬನು ನನ್ನನ್ನು ನೋಡಲು ದೂರದಿಂದ ನಮ್ಮ ಮನೆಗೆ ಬಂದಿದ್ದಾನೆ. ಆದರೆ ಅವನಿಗೆ ಊಟಕ್ಕೆ ಕೊಡಲು ನನಲ್ಲಿ ಏನೂ ಇಲ್ಲ. ದಯಮಾಡಿ ನನಗೆ ಮೂರು ರೊಟ್ಟಿಗಳನ್ನು ಕೊಡು’ ಎಂದು ಕೇಳುತ್ತಾನೆ.
IRVKN
5. ಮತ್ತು ಯೇಸು ಅವರಿಗೆ ಹೇಳಿದ್ದೇನಂದರೆ, “ನಿಮ್ಮಲ್ಲಿ ಒಬ್ಬನು ತನ್ನ ಸ್ನೇಹಿತನ ಮನೆಗೆ ನಡುರಾತ್ರಿಯಲ್ಲಿ ಹೋಗುತ್ತಾನೆಂದು ಭಾವಿಸೋಣ, ಅವನು, ‘ಸ್ನೇಹಿತನೆ, ನನಗೆ ಮೂರು ರೊಟ್ಟಿಗಳನ್ನು ಸಾಲವಾಗಿ ಕೊಡು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN