KNV
14. ಅವನು ಎಲ್ಲವನ್ನು ವೆಚ್ಚ ಮಾಡಿದ ಮೇಲೆ ಆ ದೇಶದಲ್ಲಿ ಘೋರವಾದ ಬರ ಉಂಟಾಯಿತು. ಹೀಗೆ ಅವನು ಕೊರತೆ ಪಡಲಾರಂಭಿಸಿದನು.
ERVKN
14. ಸ್ವಲ್ಪಕಾಲದ ನಂತರ, ಆ ದೇಶದಲ್ಲಿ ಕ್ಷಾಮ ಉಂಟಾಯಿತು. ಆ ದೇಶದ ಯಾವ ಭಾಗದಲ್ಲಿಯೂ ಸಾಕಷ್ಟು ಆಹಾರವಿರಲಿಲ್ಲ. ಅವನು ಬಹಳ ಹಸಿವೆಗೊಂಡಿದ್ದನು. ಅವನಿಗೆ ಹಣದ ಅಗತ್ಯತೆಯಿತ್ತು.
IRVKN
14. ಹೀಗೆ ಅವನು ಎಲ್ಲಾ ಹಾಳುಮಾಡಿಕೊಂಡ ಮೇಲೆ ಆ ದೇಶದಲ್ಲೆಲ್ಲಾ ಘೋರವಾದ ಬರ ಬಂದು ಏನೂ ಗತಿಯಿಲ್ಲದವನಾದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN