ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಲೂಕನು
KNV
7. ಇದಲ್ಲದೆ ಅವನು ಮತ್ತೊಬ್ಬನಿಗೆ--ನೀನು ಸಲ್ಲಿಸಬೇಕಾದದ್ದು ಎಷ್ಟು? ಅನ್ನಲು ಅವನು--ಒಂದು ನೂರು ಅಳತೆ ಗೋಧಿ ಅಂದನು. ಆಗ ಅವನು--ನಿನ್ನ ಬೆಲೆ ಪಟ್ಟಿ ಯನ್ನು ತೆಗೆದುಕೊಂಡು ಎಂಭತ್ತು ಎಂದು ಬರೆ ಅಂದನು.

ERVKN
7. “ಬಳಿಕ ಆ ಮೇಲ್ವಿಚಾರಕನು ಎರಡನೆಯವನಿಗೆ, ‘ನೀನು ನನ್ನ ಯಜಮಾನನಿಗೆ ಎಷ್ಟು ಕೊಡಬೇಕಾಗಿದೆ’ ಎಂದು ಕೇಳಿದನು. ಎರಡನೆಯವನು, ‘ನಾನು ಅವನಿಗೆ ಅರವತ್ತುಸಾವಿರ ಕಿಲೋಗ್ರಾಂ ಗೋಧಿ ಕೊಡಬೇಕು’ ಎಂದು ಉತ್ತರಿಸಿದನು. ಆಗ ಆ ಮೇಲ್ವಿಚಾರಕನು ಅವನಿಗೆ, ‘ನಿನ್ನ ಲೆಕ್ಕಪತ್ರ ಇಲ್ಲಿದೆ. ನೀನು ಅದನ್ನು ಕಡಿಮೆ ಮಾಡು. ಐವತ್ತುಸಾವಿರ ಎಂದು ಬರೆ’ ಅಂದನು.

IRVKN
7. ಬಳಿಕ ಮತ್ತೊಬ್ಬನನ್ನು, ‘ನೀನು ಎಷ್ಟು ಕೊಡಬೇಕು?’ ಎಂದು ಕೇಳಲು ಅವನು, ‘ನೂರು ಖಂಡುಗ ಗೋದಿ’ ಅಂದಾಗ ಅವನಿಗೆ, ‘ಈ ನಿನ್ನ ಪತ್ರವನ್ನು ತೆಗೆದುಕೊಂಡು ಎಂಭತ್ತು ಖಂಡುಗ ಎಂದು ಬರೆ’ ಎಂದು ಹೇಳಿದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 31 Verses, Current Verse 7 of Total Verses 31
  • ಇದಲ್ಲದೆ ಅವನು ಮತ್ತೊಬ್ಬನಿಗೆ--ನೀನು ಸಲ್ಲಿಸಬೇಕಾದದ್ದು ಎಷ್ಟು? ಅನ್ನಲು ಅವನು--ಒಂದು ನೂರು ಅಳತೆ ಗೋಧಿ ಅಂದನು. ಆಗ ಅವನು--ನಿನ್ನ ಬೆಲೆ ಪಟ್ಟಿ ಯನ್ನು ತೆಗೆದುಕೊಂಡು ಎಂಭತ್ತು ಎಂದು ಬರೆ ಅಂದನು.
  • ERVKN

    “ಬಳಿಕ ಆ ಮೇಲ್ವಿಚಾರಕನು ಎರಡನೆಯವನಿಗೆ, ‘ನೀನು ನನ್ನ ಯಜಮಾನನಿಗೆ ಎಷ್ಟು ಕೊಡಬೇಕಾಗಿದೆ’ ಎಂದು ಕೇಳಿದನು. ಎರಡನೆಯವನು, ‘ನಾನು ಅವನಿಗೆ ಅರವತ್ತುಸಾವಿರ ಕಿಲೋಗ್ರಾಂ ಗೋಧಿ ಕೊಡಬೇಕು’ ಎಂದು ಉತ್ತರಿಸಿದನು. ಆಗ ಆ ಮೇಲ್ವಿಚಾರಕನು ಅವನಿಗೆ, ‘ನಿನ್ನ ಲೆಕ್ಕಪತ್ರ ಇಲ್ಲಿದೆ. ನೀನು ಅದನ್ನು ಕಡಿಮೆ ಮಾಡು. ಐವತ್ತುಸಾವಿರ ಎಂದು ಬರೆ’ ಅಂದನು.
  • IRVKN

    ಬಳಿಕ ಮತ್ತೊಬ್ಬನನ್ನು, ‘ನೀನು ಎಷ್ಟು ಕೊಡಬೇಕು?’ ಎಂದು ಕೇಳಲು ಅವನು, ‘ನೂರು ಖಂಡುಗ ಗೋದಿ’ ಅಂದಾಗ ಅವನಿಗೆ, ‘ಈ ನಿನ್ನ ಪತ್ರವನ್ನು ತೆಗೆದುಕೊಂಡು ಎಂಭತ್ತು ಖಂಡುಗ ಎಂದು ಬರೆ’ ಎಂದು ಹೇಳಿದನು.
Total 31 Verses, Current Verse 7 of Total Verses 31
×

Alert

×

kannada Letters Keypad References