KNV
30. ಈ ಕಾಲದಲ್ಲಿ ಅತ್ಯಧಿಕವಾದವುಗಳನ್ನೂ ಬರುವ ಲೋಕದಲ್ಲಿ ನಿತ್ಯಜೀವವನ್ನೂ ಹೊಂದಿಯೇ ಹೊಂದು ವನು ಎಂದು ನಾನು ನಿಮಗೆ ನಿಶ್ಚಯವಾಗಿ ಹೇಳುತ್ತೇನೆ ಅಂದನು.
ERVKN
30. ಅವನು ಈ ಜೀವನದಲ್ಲಿಯೇ ಅವುಗಳಿಗಿಂತ ಅನೇಕ ಪಾಲು ಹೆಚ್ಚಾದವುಗಳನ್ನು ಪಡೆಯುವನು ಮತ್ತು ತನ್ನ ಮುಂದಿನ ಲೋಕದಲ್ಲಿ ದೇವರೊಂದಿಗೆ ಸದಾಕಾಲ ಜೀವಿಸುವನು” ಎಂದು ಹೇಳಿದನು.
IRVKN
30. ಅವನಿಗೆ ಈ ಲೋಕದಲ್ಲಿ ಅನೇಕ ಪಾಲು ಹೆಚ್ಚಾಗಿ ಸಿಕ್ಕೇ ಸಿಕ್ಕುತ್ತವೇ. ಮತ್ತು ಮುಂದಣ ಲೋಕದಲ್ಲಿ ನಿತ್ಯಜೀವವು ದೊರೆಯುವುದು” ಎಂದು ಹೇಳಿದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN