KNV
42. ಆಗ ಯೇಸು ಅವನಿಗೆ-- ನೀನು ದೃಷ್ಟಿ ಹೊಂದಿದವನಾಗು; ನಿನ್ನ ನಂಬಿಕೆಯೇ ನಿನ್ನನ್ನು ರಕ್ಷಿಸಿಯದೆ ಅಂದನು.
ERVKN
42. ಯೇಸು ಅವನಿಗೆ, “ನೀನು ನಂಬಿದ್ದರಿಂದಲೇ ನಿನಗೆ ವಾಸಿಯಾಯಿತು” ಎಂದು ಹೇಳಿದನು.
IRVKN
42. ಯೇಸು ಅವನಿಗೆ, “ನಿನಗೆ ಕಣ್ಣುಕಾಣುವಂತಾಗಲಿ, ನಿನ್ನ ನಂಬಿಕೆಯೇ ನಿನ್ನನ್ನು ಸ್ವಸ್ಥಮಾಡಿದೆ” ಎಂದು ಹೇಳಿದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN