KNV
27. ಇದಲ್ಲದೆ ಪುನರುತ್ಥಾನವನ್ನು ಅಲ್ಲಗಳೆಯುವ ಸದ್ದುಕಾಯರಲ್ಲಿ ಕೆಲವರು ಆತನ ಬಳಿಗೆ ಬಂದು ಆತನಿಗೆ--
ERVKN
27. (ಮತ್ತಾಯ 22:23-33; ಮಾರ್ಕ 12:18-27) ಕೆಲವು ಸದ್ದುಕಾಯರು [†ಸದ್ದುಕಾಯರು ಯೆಹೂದ್ಯರ ಪ್ರಾಮುಖ್ಯ ಧಾರ್ಮಿಕ ಗುಂಪು. ಅವರು ಹಳೆ ಒಡಂಬಡಿಕೆಯ ಮೊದಲಿನ ಐದು ಪುಸ್ತಕಗಳನ್ನು ಮಾತ್ರ ಅಂಗೀಕರಿಸಿದವರಾಗಿದ್ದರು.] ಯೇಸುವಿನ ಬಳಿಗೆ ಬಂದರು. (ಸತ್ತವರು ಪುನರುತ್ಥಾನ ಹೊಂದುವುದಿಲ್ಲ ಎಂದು ಸದ್ದುಕಾಯರು ನಂಬುತ್ತಾರೆ.) ಅವರು ಯೇಸುವಿಗೆ,
IRVKN
27. (ಮತ್ತಾ 22:23-33; ಮಾರ್ಕ 12:18-27) ತರುವಾಯ ಪುನರುತ್ಥಾನವಿಲ್ಲವೆಂದು ಹೇಳುವವರಾದ ಸದ್ದುಕಾಯರಲ್ಲಿ ಕೆಲವರು ಬಂದು ಆತನಿಗೆ ಪ್ರಶ್ನೆಮಾಡಿದ್ದೇನಂದರೆ,
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN