ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಲೂಕನು
KNV
12. ಆಗ ಪೇತ್ರನು ಎದ್ದು ಸಮಾಧಿಗೆ ಓಡಿಹೋಗಿ ಕೆಳಗೆ ಬೊಗ್ಗಿ ನಾರುಬಟ್ಟೆಗಳು ಮಾತ್ರ ಬಿದ್ದಿರುವದನ್ನು ನೋಡಿ ನಡೆದ ವಿಷಯಕ್ಕಾಗಿ ತನ್ನೊಳಗೆ ಆಶ್ಚರ್ಯಪಡುತ್ತಾ ಹೊರಟುಹೋದನು.

ERVKN
12. ಆದರೆ ಪೇತ್ರನು ಎದ್ದು ಇದು ನಿಜವೇ ಎಂದು ನೋಡಲು ಸಮಾಧಿಗೆ ಓಡಿಹೋದನು. ಅವನು ಒಳಗೆ ಹೋಗಿ ಬಗ್ಗಿ ನೋಡಿದಾಗ ಯೇಸುವಿನ ದೇಹಕ್ಕೆ ಸುತ್ತಿದ್ದ ಬಟ್ಟೆಯನ್ನು ಮಾತ್ರ ನೋಡಿದನು. ಕೇವಲ ಬಟ್ಟೆಯು ಅಲ್ಲಿ ಬಿದ್ದಿತ್ತು. ನಡೆದ ಈ ಸಂಗತಿಯ ಬಗ್ಗೆ ಪೇತ್ರನು ಆಶ್ಚರ್ಯಪಡುತ್ತಾ ಹೊರಟುಹೋದನು.

IRVKN
12. ಆದರೆ ಪೇತ್ರನು ಎದ್ದು ಸಮಾಧಿ ಬಳಿಗೆ ಓಡಿಹೋಗಿ, ಬೊಗ್ಗಿ ನೋಡಿ, ನಾರುಬಟ್ಟೆಗಳನ್ನು ಮಾತ್ರ ಕಂಡು, ನಡೆದ ಸಂಗತಿಗೆ ತನ್ನಲ್ಲಿ ಆಶ್ಚರ್ಯಪಡುತ್ತಾ ಹೊರಟು ಹೋದನು. ಮಾರ್ಕ 16:12,13



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 53 Verses, Current Verse 12 of Total Verses 53
  • ಆಗ ಪೇತ್ರನು ಎದ್ದು ಸಮಾಧಿಗೆ ಓಡಿಹೋಗಿ ಕೆಳಗೆ ಬೊಗ್ಗಿ ನಾರುಬಟ್ಟೆಗಳು ಮಾತ್ರ ಬಿದ್ದಿರುವದನ್ನು ನೋಡಿ ನಡೆದ ವಿಷಯಕ್ಕಾಗಿ ತನ್ನೊಳಗೆ ಆಶ್ಚರ್ಯಪಡುತ್ತಾ ಹೊರಟುಹೋದನು.
  • ERVKN

    ಆದರೆ ಪೇತ್ರನು ಎದ್ದು ಇದು ನಿಜವೇ ಎಂದು ನೋಡಲು ಸಮಾಧಿಗೆ ಓಡಿಹೋದನು. ಅವನು ಒಳಗೆ ಹೋಗಿ ಬಗ್ಗಿ ನೋಡಿದಾಗ ಯೇಸುವಿನ ದೇಹಕ್ಕೆ ಸುತ್ತಿದ್ದ ಬಟ್ಟೆಯನ್ನು ಮಾತ್ರ ನೋಡಿದನು. ಕೇವಲ ಬಟ್ಟೆಯು ಅಲ್ಲಿ ಬಿದ್ದಿತ್ತು. ನಡೆದ ಈ ಸಂಗತಿಯ ಬಗ್ಗೆ ಪೇತ್ರನು ಆಶ್ಚರ್ಯಪಡುತ್ತಾ ಹೊರಟುಹೋದನು.
  • IRVKN

    ಆದರೆ ಪೇತ್ರನು ಎದ್ದು ಸಮಾಧಿ ಬಳಿಗೆ ಓಡಿಹೋಗಿ, ಬೊಗ್ಗಿ ನೋಡಿ, ನಾರುಬಟ್ಟೆಗಳನ್ನು ಮಾತ್ರ ಕಂಡು, ನಡೆದ ಸಂಗತಿಗೆ ತನ್ನಲ್ಲಿ ಆಶ್ಚರ್ಯಪಡುತ್ತಾ ಹೊರಟು ಹೋದನು. ಮಾರ್ಕ 16:12,13
Total 53 Verses, Current Verse 12 of Total Verses 53
×

Alert

×

kannada Letters Keypad References