KNV
21. ಆದರೆ ಇಸ್ರಾಯೇಲ್ಯರನ್ನು ವಿಮೋಚಿಸುವಾತನು ಆತನೇ ಎಂದು ನಾವು ನಂಬಿದ್ದೆವು; ಇದಲ್ಲದೆ ಈ ವಿಷಯಗಳು ನಡೆದು ಇದು ಮೂರನೆಯ ದಿನವಾಗಿದೆ;
ERVKN
21. ಯೇಸುವೇ ಇಸ್ರೇಲ್ ಜನರನ್ನು (ಯೆಹೂದ್ಯರನ್ನು) ಬಿಡಿಸುತ್ತಾನೆಂದು ನಾವು ನಿರೀಕ್ಷಿಸಿಕೊಂಡಿದ್ದೆವು. ಆದರೆ ಇದೆಲ್ಲಾ ನಡೆದುಹೋಯಿತು. “ಈಗ ಮತ್ತೊಂದು ಸಂಗತಿಯಾಗಿದೆ. ಈಗಾಗಲೇ ಆತನು ಸತ್ತು ಮೂರು ದಿನಗಳಾದವು.
IRVKN
21. ನಾವಾದರೋ ಇಸ್ರಾಯೇಲ್ ಜನರನ್ನು ಬಿಡಿಸತಕ್ಕವನು ಆತನೇ ಎಂದು ನಿರೀಕ್ಷಿಸಿಕೊಂಡಿದ್ದೆವು. ಇದು ಮಾತ್ರವಲ್ಲದೆ ಆ ಕಾರ್ಯಗಳು ನಡೆದು ಇಂದಿಗೆ ಮೂರನೆಯ ದಿನ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN