KNV
39. ನನ್ನ ಕೈಗಳನ್ನು ಮತ್ತು ನನ್ನ ಕಾಲುಗಳನ್ನು ನೋಡಿರಿ; ನಾನೇ ಅಲ್ಲವೇ; ನನ್ನನ್ನು ಮುಟ್ಟಿ ನೋಡಿರಿ, ಯಾಕಂದರೆ ನೀವು ನೋಡುವಂತೆ ನನಗಿರುವ ಮಾಂಸ ಮತ್ತು ಎಲುಬುಗಳು ಭೂತಕ್ಕೆ ಇಲ್ಲ ಅಂದನು.
ERVKN
39. ನನ್ನ ಕೈಗಳನ್ನು ಮತ್ತು ಪಾದಗಳನ್ನು ನೋಡಿರಿ. ನಾನೇ ಅಲ್ಲವೇ! ನನ್ನನ್ನು ಮುಟ್ಟಿರಿ. ನನ್ನ ಈ ಜೀವಂತ ದೇಹವನ್ನು ನೀವೇ ನೋಡಿರಿ. ಭೂತಕ್ಕೆ ಈ ರೀತಿಯ ದೇಹವಿರುವುದಿಲ್ಲ” ಅಂದನು.
IRVKN
39. ನನ್ನ ಕೈಗಳನ್ನೂ ನನ್ನ ಕಾಲುಗಳನ್ನೂ ನೋಡಿರಿ. ನಾನೇ ಅಲ್ಲವೇ, ನನ್ನನ್ನು ಮುಟ್ಟಿ ನೋಡಿರಿ. ನಿಮಗೆ ಕಾಣುವ ಪ್ರಕಾರ ನನಗೆ ಮಾಂಸವೂ ಎಲುಬುಗಳೂ ಉಂಟು. ಅವು ಭೂತಕ್ಕಿಲ್ಲ” ಎಂದು ಹೇಳಿದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN