ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಲೂಕನು
KNV
41. ಆದರೆ ಅವರು ಸಂತೋಷದ ನಿಮಿತ್ತವಾಗಿ ಇನ್ನೂ ನಂಬದೆ ಆಶ್ಚರ್ಯಪಡುತ್ತಿರು ವಾಗ ಆತನು ಅವರಿಗೆ--ನಿಮ್ಮಲ್ಲಿ ಆಹಾರವೇನಾದರೂ ಇದೆಯೋ ಎಂದು ಕೇಳಿದನು.

ERVKN
41. ಶಿಷ್ಯರು ಅತ್ಯಾಶ್ಚರ್ಯಗೊಂಡರು ಮತ್ತು ಯೇಸುವನ್ನು ಜೀವಂತವಾಗಿ ಕಂಡು ಅತ್ಯಂತ ಸಂತೋಷಪಟ್ಟರು. ಆದರೆ ಅವರಿಗಿನ್ನೂ ನಂಬಲಾಗಲಿಲ್ಲ. ಯೇಸು ಅವರಿಗೆ, “ನಿಮ್ಮಲ್ಲಿ ಆಹಾರವೇನಾದರೂ ಇದೆಯೋ?” ಎಂದು ಕೇಳಿದನು.

IRVKN
41. ಆದರೆ ಅವರು ಸಂತೋಷಭರಿತರಾಗಿ ಇನ್ನೂ ನಂಬದೇ ಆಶ್ಚರ್ಯಪಡುತ್ತಿರಲಾಗಿ ಆತನು, “ತಿನ್ನತಕ್ಕ ಪದಾರ್ಥವೇನಾದರೂ ನಿಮ್ಮಲ್ಲುಂಟೋ?” ಎಂದು ಅವರನ್ನು ಕೇಳಲು,



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 53 Verses, Current Verse 41 of Total Verses 53
  • ಆದರೆ ಅವರು ಸಂತೋಷದ ನಿಮಿತ್ತವಾಗಿ ಇನ್ನೂ ನಂಬದೆ ಆಶ್ಚರ್ಯಪಡುತ್ತಿರು ವಾಗ ಆತನು ಅವರಿಗೆ--ನಿಮ್ಮಲ್ಲಿ ಆಹಾರವೇನಾದರೂ ಇದೆಯೋ ಎಂದು ಕೇಳಿದನು.
  • ERVKN

    ಶಿಷ್ಯರು ಅತ್ಯಾಶ್ಚರ್ಯಗೊಂಡರು ಮತ್ತು ಯೇಸುವನ್ನು ಜೀವಂತವಾಗಿ ಕಂಡು ಅತ್ಯಂತ ಸಂತೋಷಪಟ್ಟರು. ಆದರೆ ಅವರಿಗಿನ್ನೂ ನಂಬಲಾಗಲಿಲ್ಲ. ಯೇಸು ಅವರಿಗೆ, “ನಿಮ್ಮಲ್ಲಿ ಆಹಾರವೇನಾದರೂ ಇದೆಯೋ?” ಎಂದು ಕೇಳಿದನು.
  • IRVKN

    ಆದರೆ ಅವರು ಸಂತೋಷಭರಿತರಾಗಿ ಇನ್ನೂ ನಂಬದೇ ಆಶ್ಚರ್ಯಪಡುತ್ತಿರಲಾಗಿ ಆತನು, “ತಿನ್ನತಕ್ಕ ಪದಾರ್ಥವೇನಾದರೂ ನಿಮ್ಮಲ್ಲುಂಟೋ?” ಎಂದು ಅವರನ್ನು ಕೇಳಲು,
Total 53 Verses, Current Verse 41 of Total Verses 53
×

Alert

×

kannada Letters Keypad References