ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಲೂಕನು
KNV
5. ಆ ಸ್ತ್ರೀಯರು ಭಯದಿಂದ ತಮ್ಮ ಮುಖಗಳನ್ನು ನೆಲದ ಕಡೆಗೆ ಬೊಗ್ಗಿಸಿದಾಗ ಆ ಪುರುಷರು ಅವರಿಗೆ--ಜೀವಿಸುವಾತನನ್ನು ಸತ್ತವ ರೊಳಗೆ ನೀವು ಯಾಕೆ ಹುಡುಕುತ್ತೀರಿ?

ERVKN
5. ಆ ಸ್ತ್ರೀಯರು ಬಹಳವಾಗಿ ಹೆದರಿ ತಮ್ಮ ಮುಖಗಳನ್ನು ನೆಲದ ಕಡೆಗೆ ಬಗ್ಗಿಸಿಕೊಂಡು ನಿಂತರು. ಆ ಮನುಷ್ಯರು, “ಬದುಕಿರುವ ವ್ಯಕ್ತಿಯನ್ನು ಇಲ್ಲಿ ಹುಡುಕುವುದೇಕೆ? ಇದು ಸತ್ತ ಜನರನ್ನು ಇಡುವ ಸ್ಥಳ!

IRVKN
5. ಆ ಸ್ತ್ರೀಯರು ಭಯಹಿಡಿದವರಾಗಿ ತಲೆ ತಗ್ಗಿಸಿಕೊಂಡು ನಿಂತಿರುವಾಗ ಆ ಪುರುಷರು ಅವರಿಗೆ, “ಸತ್ತವರೊಳಗೆ ಬದುಕಿರುವವನನ್ನು ಹುಡುಕುವುದೇನು?



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 53 Verses, Current Verse 5 of Total Verses 53
  • ಆ ಸ್ತ್ರೀಯರು ಭಯದಿಂದ ತಮ್ಮ ಮುಖಗಳನ್ನು ನೆಲದ ಕಡೆಗೆ ಬೊಗ್ಗಿಸಿದಾಗ ಆ ಪುರುಷರು ಅವರಿಗೆ--ಜೀವಿಸುವಾತನನ್ನು ಸತ್ತವ ರೊಳಗೆ ನೀವು ಯಾಕೆ ಹುಡುಕುತ್ತೀರಿ?
  • ERVKN

    ಆ ಸ್ತ್ರೀಯರು ಬಹಳವಾಗಿ ಹೆದರಿ ತಮ್ಮ ಮುಖಗಳನ್ನು ನೆಲದ ಕಡೆಗೆ ಬಗ್ಗಿಸಿಕೊಂಡು ನಿಂತರು. ಆ ಮನುಷ್ಯರು, “ಬದುಕಿರುವ ವ್ಯಕ್ತಿಯನ್ನು ಇಲ್ಲಿ ಹುಡುಕುವುದೇಕೆ? ಇದು ಸತ್ತ ಜನರನ್ನು ಇಡುವ ಸ್ಥಳ!
  • IRVKN

    ಆ ಸ್ತ್ರೀಯರು ಭಯಹಿಡಿದವರಾಗಿ ತಲೆ ತಗ್ಗಿಸಿಕೊಂಡು ನಿಂತಿರುವಾಗ ಆ ಪುರುಷರು ಅವರಿಗೆ, “ಸತ್ತವರೊಳಗೆ ಬದುಕಿರುವವನನ್ನು ಹುಡುಕುವುದೇನು?
Total 53 Verses, Current Verse 5 of Total Verses 53
×

Alert

×

kannada Letters Keypad References