KNV
22. ಯಾಕಂದರೆ ಸುಳ್ಳು ಕ್ರಿಸ್ತರೂ ಸುಳ್ಳುಪ್ರವಾದಿಗಳೂ ಎದ್ದು ಸಾಧ್ಯವಾದರೆ ಆರಿಸಿಕೊಂಡವರನ್ನೂ ಮೋಸ ಗೊಳಿಸುವದಕ್ಕೊಸ್ಕರ ಸೂಚಕಕಾರ್ಯಗಳನ್ನು ಅದ್ಭುತ ಕಾರ್ಯಗಳನ್ನು ಮಾಡಿ ತೋರಿಸುವರು.
ERVKN
22. ದೇವರು ಆರಿಸಿಕೊಂಡ ಜನರನ್ನು ಮೋಸಗೊಳಿಸುವುದಕ್ಕಾಗಿ ಸುಳ್ಳುಕ್ರಿಸ್ತರು ಮತ್ತು ಸುಳ್ಳುಪ್ರವಾದಿಗಳು ಬಂದು ಮಹಾಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ಮಾಡುತ್ತಾರೆ.
IRVKN
22. ಏಕೆಂದರೆ ಸುಳ್ಳು ಕ್ರಿಸ್ತರೂ, ಸುಳ್ಳುಪ್ರವಾದಿಗಳೂ ಎದ್ದು ಸಾಧ್ಯವಾದರೆ ದೇವರು ಆರಿಸಿಕೊಂಡವರನ್ನು ಮೋಸಗೊಳಿಸುವುದಕ್ಕೋಸ್ಕರ ಸೂಚಕಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ಮಾಡಿ ತೋರಿಸುವರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN