KNV
39. ಆತನು ಹೀಗೆ ಕೂಗಿ ಪ್ರಾಣ ಬಿಟ್ಟದ್ದನ್ನು ಆತನ ಎದುರಿಗೆ ನಿಂತಿದ್ದ ಶತಾಧಿಪತಿಯು ನೋಡಿ-- ನಿಜವಾಗಿಯೂ ಈ ಮನುಷ್ಯನು ದೇವಕುಮಾರನಾಗಿ ದ್ದನು ಅಂದನು.
ERVKN
39. ಶಿಲುಬೆಯ ಮುಂದೆ ನಿಂತಿದ್ದ ಸೈನ್ಯದ ಅಧಿಕಾರಿಯು ಯೇಸು ಪ್ರಾಣಬಿಟ್ಟಾಗ ನಡೆದದ್ದನ್ನು ನೋಡಿ, “ಈ ಮನುಷ್ಯನು ನಿಜವಾಗಿಯೂ ದೇವರ ಮಗನು” ಎಂದನು.
IRVKN
39. ಯೇಸು ಹೀಗೆ ಪ್ರಾಣಬಿಟ್ಟದ್ದನ್ನು ಎದುರಿಗೆ ನಿಂತು ನೋಡುತ್ತಿದ್ದ ಶತಾಧಿಪತಿಯು, “ನಿಜವಾಗಿ ಈ ಮನುಷ್ಯನು [‡ ದಾನಿ. 3:25:] ದೇವಕುಮಾರನೇ” ಅಂದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN