ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮಾರ್ಕನು
KNV
38. ಆದದರಿಂದ ಯಾವನಾದರೂ ವ್ಯಭಿಚಾರಿಣಿಯಾದ ಈ ಪಾಪಿಷ್ಠ ಸಂತತಿಯಲ್ಲಿ ನನ್ನ ಮತ್ತು ನನ್ನ ಮಾತುಗಳ ವಿಷಯ ವಾಗಿ ನಾಚಿಕೊಳ್ಳುವನೋ ಅವನ ವಿಷಯದಲ್ಲಿ ಮನುಷ್ಯಕುಮಾರನು ಸಹ ತನ್ನ ತಂದೆಯ ಮಹಿಮೆ ಯಲ್ಲಿ ಪರಿಶುದ್ಧ ದೂತರೊಡನೆ ಬರುವಾಗ ನಾಚಿ ಕೊಳ್ಳುವನು ಎಂದು ಹೇಳಿದನು.

ERVKN
38. ವ್ಯಭಿಚಾರಿಣಿಯಂತಿರುವ ಈ ಕೆಟ್ಟ ಸಂತತಿಯವರಲ್ಲಿ ಯಾವನಾದರೂ ನನಗೂ ನನ್ನ ಉಪದೇಶಕ್ಕೂ ನಾಚಿಕೊಂಡರೆ, ಮನುಷ್ಯಕುಮಾರನಾದ ನಾನು ನನ್ನ ತಂದೆಯ ಮಹಿಮೆಯೊಂದಿಗೆ ಪರಿಶುದ್ಧ ದೇವದೂತರ ಸಮೇತವಾಗಿ ಬರುವ ಸಮಯದಲ್ಲಿ ಅವನ ಬಗ್ಗೆ ನಾಚಿಕೆಪಡುವೆನು” ಎಂದು ಹೇಳಿದನು.

IRVKN
38. ವ್ಯಭಿಚಾರಿಣಿಯಂತಿರುವ ಈ ಪಾಪಿಷ್ಠ ಪೀಳಿಗೆಯವರಲ್ಲಿ ಯಾರು ನನ್ನನ್ನೂ, ನನ್ನ ಮಾತುಗಳನ್ನೂ ಕುರಿತು ನಾಚಿಕೆಪಡುವರೋ, ಅಂಥವರನ್ನು ಕುರಿತು ಮನುಷ್ಯಕುಮಾರನು, ತಾನು ತನ್ನ ತಂದೆಯ ಪ್ರಭಾವದೊಡನೆ ಪರಿಶುದ್ಧ ದೇವದೂತರ ಸಮೇತವಾಗಿ ಬರುವಾಗ, ನಾಚಿಕೆಪಡುವನು” ಎಂದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 38 Verses, Current Verse 38 of Total Verses 38
  • ಆದದರಿಂದ ಯಾವನಾದರೂ ವ್ಯಭಿಚಾರಿಣಿಯಾದ ಈ ಪಾಪಿಷ್ಠ ಸಂತತಿಯಲ್ಲಿ ನನ್ನ ಮತ್ತು ನನ್ನ ಮಾತುಗಳ ವಿಷಯ ವಾಗಿ ನಾಚಿಕೊಳ್ಳುವನೋ ಅವನ ವಿಷಯದಲ್ಲಿ ಮನುಷ್ಯಕುಮಾರನು ಸಹ ತನ್ನ ತಂದೆಯ ಮಹಿಮೆ ಯಲ್ಲಿ ಪರಿಶುದ್ಧ ದೂತರೊಡನೆ ಬರುವಾಗ ನಾಚಿ ಕೊಳ್ಳುವನು ಎಂದು ಹೇಳಿದನು.
  • ERVKN

    ವ್ಯಭಿಚಾರಿಣಿಯಂತಿರುವ ಈ ಕೆಟ್ಟ ಸಂತತಿಯವರಲ್ಲಿ ಯಾವನಾದರೂ ನನಗೂ ನನ್ನ ಉಪದೇಶಕ್ಕೂ ನಾಚಿಕೊಂಡರೆ, ಮನುಷ್ಯಕುಮಾರನಾದ ನಾನು ನನ್ನ ತಂದೆಯ ಮಹಿಮೆಯೊಂದಿಗೆ ಪರಿಶುದ್ಧ ದೇವದೂತರ ಸಮೇತವಾಗಿ ಬರುವ ಸಮಯದಲ್ಲಿ ಅವನ ಬಗ್ಗೆ ನಾಚಿಕೆಪಡುವೆನು” ಎಂದು ಹೇಳಿದನು.
  • IRVKN

    ವ್ಯಭಿಚಾರಿಣಿಯಂತಿರುವ ಈ ಪಾಪಿಷ್ಠ ಪೀಳಿಗೆಯವರಲ್ಲಿ ಯಾರು ನನ್ನನ್ನೂ, ನನ್ನ ಮಾತುಗಳನ್ನೂ ಕುರಿತು ನಾಚಿಕೆಪಡುವರೋ, ಅಂಥವರನ್ನು ಕುರಿತು ಮನುಷ್ಯಕುಮಾರನು, ತಾನು ತನ್ನ ತಂದೆಯ ಪ್ರಭಾವದೊಡನೆ ಪರಿಶುದ್ಧ ದೇವದೂತರ ಸಮೇತವಾಗಿ ಬರುವಾಗ, ನಾಚಿಕೆಪಡುವನು” ಎಂದನು.
Total 38 Verses, Current Verse 38 of Total Verses 38
×

Alert

×

kannada Letters Keypad References