KNV
21. ಆಕೆಯು ಒಬ್ಬ ಮಗನನ್ನು ಹೆರುವಳು; ನೀನು ಆತನಿಗೆ ಯೇಸು ಎಂದು ಕರೆಯಬೇಕು; ಯಾಕೆಂದರೆ ಆತನು ತನ್ನ ಜನರನ್ನು ಅವರ ಪಾಪಗಳಿಂದ ರಕ್ಷಿಸುವನು ಅಂದನು.
ERVKN
21. ಆಕೆ ಒಬ್ಬ ಮಗನನ್ನು ಹೆರುವಳು. ನೀನು ಆ ಮಗುವಿಗೆ ಯೇಸು ಎಂದು ಹೆಸರಿಡುವೆ. ನೀನು ಆತನಿಗೆ ಆ ಹೆಸರನ್ನೇ ಇಡು; ಏಕೆಂದರೆ ಆತನು ತನ್ನ ಜನರನ್ನು ಅವರ ಪಾಪಗಳಿಂದ ರಕ್ಷಿಸುವನು” ಎಂದು ಹೇಳಿದನು.
IRVKN
21. [‡ ಲೂಕ 1:31] ಆಕೆಯು ಒಬ್ಬ ಮಗನನ್ನು ಹೆರುವಳು; ನೀನು ಆತನಿಗೆ ‘ಯೇಸು’ ಎಂದು ಹೆಸರಿಡಬೇಕು; ಏಕೆಂದರೆ ಆತನೇ ತನ್ನ ಜನರನ್ನು ಅವರ ಪಾಪಗಳಿಂದ ಬಿಡಿಸಿ ರಕ್ಷಿಸುವನು,” ಅಂದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN