KNV
23. ಇದಲ್ಲದೆ ಈ ಪಟ್ಟಣದಲ್ಲಿ ಅವರು ನಿಮ್ಮನ್ನು ಹಿಂಸಿಸಿದರೆ ಮತ್ತೊಂದು ಪಟ್ಟಣಕ್ಕೆ ಓಡಿಹೋಗಿರಿ; ಯಾಕಂದರೆ-- ಮನುಷ್ಯ ಕುಮಾರನು ಬರುವದರೊಳಗಾಗಿ ಇಸ್ರಾಯೇಲಿನ ಪಟ್ಟಣಗಳ ಸಂಚಾರವನ್ನು ನೀವು ಮುಗಿಸುವದಕ್ಕಾಗುವದೇ ಇಲ್ಲ ಎಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ.
ERVKN
23. ಒಂದು ಊರಿನಲ್ಲಿ ನಿಮ್ಮನ್ನು ಹಿಂಸಿಸಿದರೆ ಮತ್ತೊಂದು ಊರಿಗೆ ಹೋಗಿ. ಮನುಷ್ಯಕುಮಾರನು ಪುನಃ ಬರುವುದಕ್ಕಿಂತ ಮುಂಚೆ ನೀವು ಇಸ್ರೇಲರ ಊರುಗಳಿಗೆಲ್ಲಾ ಹೋಗುವುದನ್ನು ಮುಗಿಸಿರುವುದಿಲ್ಲ ಎಂದು ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ.
IRVKN
23. ಒಂದು ಊರಲ್ಲಿ ನಿಮ್ಮನ್ನು ಹಿಂಸೆಪಡಿಸಿದರೆ ಮತ್ತೊಂದು ಊರಿಗೆ ಓಡಿಹೋಗಿರಿ; ಮನುಷ್ಯಕುಮಾರನು ಬರುವಷ್ಟರಲ್ಲಿ ನೀವು ಇಸ್ರಾಯೇಲ್ ಜನರ ಊರುಗಳನ್ನು ಸಂಚರಿಸಿ ಮುಗಿಸಿರುವುದಿಲ್ಲವೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN