KNV
27. ನಾನು ನಿಮಗೆ ಕತ್ತಲೆಯಲ್ಲಿ ಯಾವದನ್ನು ಹೇಳುತ್ತೇನೋ ಅದನ್ನು ನೀವು ಬೆಳಕಿನಲ್ಲಿ ಮಾತನಾಡಿರಿ; ನೀವು ಕಿವಿಯಲ್ಲಿ ಯಾವದನ್ನು ಕೇಳುತ್ತೀರೋ ಅದನ್ನು ಮಾಳಿಗೆಗಳ ಮೇಲೆ ಸಾರಿರಿ.
ERVKN
27. ನಾನು ಕತ್ತಲೆಯಲ್ಲಿ (ರಹಸ್ಯವಾಗಿ) ಈ ಸಂಗತಿಗಳನ್ನು ನಿಮಗೆ ಹೇಳುತ್ತಿದ್ದೇನೆ. ಆದರೆ ನೀವು ಈ ಸಂಗತಿಗಳನ್ನು ಬೆಳಕಿನಲ್ಲಿ ಹೇಳಬೇಕೆಂಬುದು ನನ್ನ ಇಷ್ಟ. ನಾನು ಈ ವಿಷಯಗಳನ್ನು ನಿಮಗೆ ಮೆಲ್ಲಗೆ ಹೇಳುತ್ತಿದ್ದೇನೆ. ಆದರೆ ನೀವು ಈ ವಿಷಯಗಳನ್ನು ಜನರಿಗೆಲ್ಲ ಗಟ್ಟಿಯಾಗಿ ಹೇಳಿರಿ.
IRVKN
27. ನಾನು ಕತ್ತಲಲ್ಲಿ ನಿಮಗೆ ಹೇಳುವುದನ್ನು ನೀವು ಬೆಳಕಿನಲ್ಲಿ ಹೇಳಿರಿ, ಮತ್ತು ಕಿವಿಯಲ್ಲಿ ಕೇಳಿದ್ದನ್ನು ಮಾಳಿಗೆಗಳ ಮೇಲೆ ನಿಂತು ಸಾರಿರಿ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN