KNV
40. ನಿಮ್ಮನ್ನು ಅಂಗೀಕರಿಸಿಕೊಳ್ಳುವವನು ನನ್ನನ್ನು ಅಂಗೀಕರಿಸಿಕೊಳ್ಳುತ್ತಾನೆ; ಮತ್ತು ನನ್ನನ್ನು ಅಂಗೀಕರಿಸಿ ಕೊಳ್ಳುವವನು ನನ್ನನ್ನು ಕಳುಹಿಸಿದಾತನನ್ನು ಅಂಗೀಕರಿಸಿ ಕೊಳ್ಳುತ್ತಾನೆ.
ERVKN
40. “ನಿಮ್ಮನ್ನು ಅಂಗೀಕರಿಸುವವನು ನನ್ನನ್ನು ಸಹ ಅಂಗೀಕರಿಸುವನು. ನನ್ನನ್ನು ಅಂಗೀಕರಿಸುವವನು ನನ್ನನ್ನು ಕಳುಹಿಸಿದಾತನನ್ನು (ದೇವರನ್ನು) ಸಹ ಅಂಗೀಕರಿಸುವನು.
IRVKN
40. [‡ ಲೂಕ 10:16.] “ನಿಮ್ಮನ್ನು ಸ್ವೀಕರಿಸುವವನು ನನ್ನನ್ನು ಸ್ವೀಕರಿಸುವವನಾಗಿದ್ದಾನೆ; [§ ಮಾರ್ಕ 9:37; ಲೂಕ 9:48.] ನನ್ನನ್ನು ಸ್ವೀಕರಿಸುವವನು ನನ್ನನ್ನು ಕಳುಹಿಸಿಕೊಟ್ಟಾತನನ್ನೇ ಸ್ವೀಕರಿಸುವವನಾಗಿದ್ದಾನೆ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN