KNV
42. ಯಾವನಾದರೂ ಶಿಷ್ಯನ ಹೆಸರಿನಲ್ಲಿ ಈ ಚಿಕ್ಕವರಾದ ಒಬ್ಬನಿಗೆ ಕೇವಲ ಒಂದು ತಂಬಿಗೆ ತಣ್ಣೀರನ್ನಾದರೂ ಕುಡಿಯುವದಕ್ಕೆ ಕೊಟ್ಟರೆ ಅವನು ತನ್ನ ಪ್ರತಿಫಲವನ್ನು ಕಳಕೊಳ್ಳುವದೇ ಇಲ್ಲವೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ ಅಂದನು.
ERVKN
42. ದೀನರಾದ ಇವರಿಗೆ ನನ್ನ ಹಿಂಬಾಲಕರೆಂಬ ನಿಮಿತ್ತ ಸಹಾಯ ಮಾಡುವವನು ಖಂಡಿತವಾಗಿಯೂ ಪ್ರತಿಫಲವನ್ನು ಪಡೆಯುವನು. ನನ್ನ ಹಿಂಬಾಲಕರಿಗೆ ಕೇವಲ ಒಂದು ಬಟ್ಟಲು ತಣ್ಣೀರನ್ನು ಕೊಟ್ಟರೂ ಸಹ ಅದಕ್ಕೆ ಬರತಕ್ಕ ಪ್ರತಿಫಲವು ತಪ್ಪುವುದೇ ಇಲ್ಲ.”
IRVKN
42. ಮತ್ತು [* ಮತ್ತಾ 25:40; ಮಾರ್ಕ 9:41.] ಈ ಕನಿಷ್ಠರಾದವರಲ್ಲಿ ಒಬ್ಬನಿಗೆ ನನ್ನ ಶಿಷ್ಯನೆಂದು ಯಾರಾದರೂ ಒಂದು ತಂಬಿಗೆ ತಣ್ಣೀರನ್ನು ಕುಡಿಯುವುದಕ್ಕೆ ಕೊಟ್ಟರೆ ತಕ್ಕ ಪ್ರತಿಫಲವು ಅವನಿಗೆ ಬರುವುದು ತಪ್ಪುವುದೇ ಇಲ್ಲವೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ” ಅಂದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN