KNV
11. ಅವರು ಮನೆಯೊಳಕ್ಕೆ ಬಂದಾಗ ಆ ಶಿಶುವನ್ನು ಆತನ ತಾಯಿಯಾದ ಮರಿಯಳೊಂದಿಗೆ ಕಂಡುಕೊಂಡು ಸಾಷ್ಟಾಂಗವೆರಗಿ ಆತನನ್ನು ಆರಾಧಿಸಿದರು; ತರುವಾಯ ತಮ್ಮ ಬೊಕ್ಕಸಗಳನ್ನು ತೆರೆದು ಚಿನ್ನ ಧೂಪ ರಕ್ತಬೋಳಗಳನ್ನು ಆತನಿಗೆ ಕಾಣಿಕೆಯಾಗಿ ಅರ್ಪಿಸಿದರು.
ERVKN
11. ಅವರು ಆ ಮನೆಗೆ ಬಂದಾಗ, ಮಗುವನ್ನು ತಾಯಿ ಮರಿಯಳ ಬಳಿ ಕಂಡು, ಅದಕ್ಕೆ ಸಾಷ್ಟಾಂಗವೆರಗಿ ಆರಾಧಿಸಿದರು. ಅಲ್ಲದೆ ತಾವು ಮಗುವಿಗಾಗಿ ತಂದಿದ್ದ ಕಾಣಿಕೆಗಳನ್ನು ತೆರೆದು ಚಿನ್ನ, ಧೂಪ ಮತ್ತು ಸುಗಂಧ ದ್ರವ್ಯಗಳನ್ನು ನೀಡಿದರು.
IRVKN
11. ಅವರು ಆ ಮನೆಯೊಳಕ್ಕೆ ಹೋಗಿ ಆ ಕೂಸನ್ನು ಅದರ ತಾಯಿಯಾದ ಮರಿಯಳ ಬಳಿಯಲ್ಲಿ ಕಂಡು ಅದಕ್ಕೆ ಸಾಷ್ಟಾಂಗನಮಸ್ಕಾರ ಮಾಡಿ ತಮ್ಮ ನಿಕ್ಷೇಪದ ಗಂಟುಗಳನ್ನು ಬಿಚ್ಚಿ [‡ ಕೀರ್ತ 72:10] ಅದಕ್ಕೆ ಚಿನ್ನ, ಪರಿಮಳದ್ರವ್ಯ ಮತ್ತು ರಕ್ತಬೋಳಗಳನ್ನು ಮಗುವಿಗೆ ಕಾಣಿಕೆಯಾಗಿ ಅರ್ಪಿಸಿದರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN