KNV
16. ಆಗ ಜ್ಞಾನಿಗಳು ತನ್ನನ್ನು ಪರಿಹಾಸ್ಯ ಮಾಡಿ ದರೆಂದು ಹೆರೋದನು ತಿಳಿದು ಅತಿ ರೋಷಗೊಂಡ ವನಾಗಿ ತಾನು ಅವರ ಮೂಲಕ ಪರಿಷ್ಕಾರವಾಗಿ ಶೋಧಿಸಿದ ಕಾಲಕ್ಕನುಸಾರ ಬೆತ್ಲೆಹೇಮಿನಲ್ಲಿಯೂ ಅದರ ಎಲ್ಲಾ ಪ್ರಾಂತ್ಯಗಳ ಮೇರೆಗಳಲ್ಲಿಯೂ ಎರಡು ವರುಷ ಮತ್ತು ಅದರೊಳಗಿದ್ದ ಎಲ್ಲಾ ಮಕ್ಕ
ERVKN
16. ಜ್ಞಾನಿಗಳು ತನಗೆ ಮೋಸಮಾಡಿದರೆಂಬುದು ತಿಳಿದಾಗ ಹೆರೋದನು ಬಹಳ ಕೋಪಗೊಂಡನು. ಆ ಮಗು ಹುಟ್ಟಿದ ಸಮಯವನ್ನು ಹೆರೋದನು ಜ್ಞಾನಿಗಳಿಂದ ತಿಳಿದುಕೊಂಡಿದ್ದನು. ಆ ಮಗು ಹುಟ್ಟಿ ಎರಡು ವರ್ಷಗಳಾಗಿದ್ದವು. ಆದ್ದರಿಂದ ಹೆರೋದನು ಬೆತ್ಲೆಹೇಮಿನಲ್ಲಿ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳಲ್ಲಿದ್ದ ಎರಡು ವರ್ಷದ ಮತ್ತು ಅವರಿಗಿಂತ ಚಿಕ್ಕವರಾದ ಗಂಡುಮಕ್ಕಳನ್ನೆಲ್ಲಾ ಕೊಲ್ಲಬೇಕೆಂದು ಆಜ್ಞಾಪಿಸಿದನು.
IRVKN
16. ಆಗ ಹೆರೋದನು ತಾನು ಜ್ಞಾನಿಗಳಿಂದ ವಂಚಿತನಾದೆ ಎಂದು ತಿಳಿದು ಬಹಳ ಕೋಪಗೊಂಡು ತನ್ನ ಆಳುಗಳನ್ನು ಕಳುಹಿಸಿ ತಾನು ಜ್ಞಾನಿಗಳಿಂದ ಕೂಸು ಹುಟ್ಟಿದ್ದ ಗಳಿಗೆಯನ್ನು ತಿಳಿದುಕೊಂಡಿದ್ದ ಕಾಲಕ್ಕೆ ಸರಿಯಾಗಿ, ಬೇತ್ಲೆಹೇಮಿನಲ್ಲಿಯೂ ಅದರ ಎಲ್ಲಾ ನೆರೆಹೊರೆ ಹಳ್ಳಿಗಳಲ್ಲಿಯೂ ಹುಟ್ಟಿದ ಎರಡು ವರ್ಷದೊಳಗಿನ ಗಂಡು ಕೂಸುಗಳನ್ನೆಲ್ಲಾ ಕೊಲ್ಲಿಸಿದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN