ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮತ್ತಾಯನು
KNV
24. ಪಿಲಾ ತನು ತನ್ನ ಯತ್ನ ನಡೆಯಲಿಲ್ಲ, ಗದ್ದಲವೇ ಹೆಚ್ಚಾಗುತ್ತದೆ ಎಂದು ನೋಡಿ ನೀರನ್ನು ತೆಗೆದುಕೊಂಡು ಸಮೂಹದ ಮುಂದೆ ತನ್ನ ಕೈಗಳನ್ನು ತೊಳೆದು--ಈ ನೀತಿವಂತನ ರಕ್ತಕ್ಕೆ ನಾನು ನಿರಪರಾಧಿ, ಅದನ್ನು ನೀವೇ ನೋಡಿಕೊಳ್ಳಿರಿ ಅಂದನು.

ERVKN
24. ಜನರ ಮನಸ್ಸನ್ನು ಬದಲಾಯಿಸಲು ತನಗೆ ಸಾಧ್ಯವಿಲ್ಲವೆಂದೂ ಜನರು ಗಲಭೆ ಆರಂಭಿಸಲಿದ್ದಾರೆಂದೂ ತಿಳಿದುಕೊಂಡ ಪಿಲಾತನು ಸ್ವಲ್ಪ ನೀರನ್ನು ತೆಗೆದುಕೊಂಡು ಜನರೆಲ್ಲರ ಎದುರಿನಲ್ಲಿ ತನ್ನ ಕೈಗಳನ್ನು ತೊಳೆದುಕೊಳ್ಳುತ್ತಾ, “ಈ ಮನುಷ್ಯನ ಸಾವಿಗೆ ನಾನು ಜವಾಬ್ದಾರನಲ್ಲ. ಆತನನ್ನು ಶಿಲುಬೆಗೇರಿಸುತ್ತಿರುವವರು ನೀವೇ!” ಎಂದು ಹೇಳಿದನು.

IRVKN
24. ಆಗ ಪಿಲಾತನು ತನ್ನ ಯತ್ನ ನಡೆಯುವುದಿಲ್ಲ [* ಮತ್ತಾ 26:5] ಗದ್ದಲ ಮಾತ್ರ ಹೆಚ್ಚಾಗುತ್ತದೆ ಎಂದು ತಿಳಿದು [† ಧರ್ಮೋ 21:6-8] ನೀರನ್ನು ತೆಗೆದುಕೊಂಡು ಜನರ ಮುಂದೆ ಕೈ ತೊಳೆದುಕೊಂಡು, “ಈ ನೀತಿವಂತನನ್ನು ಕೊಲ್ಲಿಸುವುದರಲ್ಲಿ ನಾನು ನಿರಪರಾಧಿ, ನೀವೇ ನೋಡಿಕೊಳ್ಳಿರಿ” ಎನ್ನಲು



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 66 Verses, Current Verse 24 of Total Verses 66
  • ಪಿಲಾ ತನು ತನ್ನ ಯತ್ನ ನಡೆಯಲಿಲ್ಲ, ಗದ್ದಲವೇ ಹೆಚ್ಚಾಗುತ್ತದೆ ಎಂದು ನೋಡಿ ನೀರನ್ನು ತೆಗೆದುಕೊಂಡು ಸಮೂಹದ ಮುಂದೆ ತನ್ನ ಕೈಗಳನ್ನು ತೊಳೆದು--ಈ ನೀತಿವಂತನ ರಕ್ತಕ್ಕೆ ನಾನು ನಿರಪರಾಧಿ, ಅದನ್ನು ನೀವೇ ನೋಡಿಕೊಳ್ಳಿರಿ ಅಂದನು.
  • ERVKN

    ಜನರ ಮನಸ್ಸನ್ನು ಬದಲಾಯಿಸಲು ತನಗೆ ಸಾಧ್ಯವಿಲ್ಲವೆಂದೂ ಜನರು ಗಲಭೆ ಆರಂಭಿಸಲಿದ್ದಾರೆಂದೂ ತಿಳಿದುಕೊಂಡ ಪಿಲಾತನು ಸ್ವಲ್ಪ ನೀರನ್ನು ತೆಗೆದುಕೊಂಡು ಜನರೆಲ್ಲರ ಎದುರಿನಲ್ಲಿ ತನ್ನ ಕೈಗಳನ್ನು ತೊಳೆದುಕೊಳ್ಳುತ್ತಾ, “ಈ ಮನುಷ್ಯನ ಸಾವಿಗೆ ನಾನು ಜವಾಬ್ದಾರನಲ್ಲ. ಆತನನ್ನು ಶಿಲುಬೆಗೇರಿಸುತ್ತಿರುವವರು ನೀವೇ!” ಎಂದು ಹೇಳಿದನು.
  • IRVKN

    ಆಗ ಪಿಲಾತನು ತನ್ನ ಯತ್ನ ನಡೆಯುವುದಿಲ್ಲ * ಮತ್ತಾ 26:5 ಗದ್ದಲ ಮಾತ್ರ ಹೆಚ್ಚಾಗುತ್ತದೆ ಎಂದು ತಿಳಿದು † ಧರ್ಮೋ 21:6-8 ನೀರನ್ನು ತೆಗೆದುಕೊಂಡು ಜನರ ಮುಂದೆ ಕೈ ತೊಳೆದುಕೊಂಡು, “ಈ ನೀತಿವಂತನನ್ನು ಕೊಲ್ಲಿಸುವುದರಲ್ಲಿ ನಾನು ನಿರಪರಾಧಿ, ನೀವೇ ನೋಡಿಕೊಳ್ಳಿರಿ” ಎನ್ನಲು
Total 66 Verses, Current Verse 24 of Total Verses 66
×

Alert

×

kannada Letters Keypad References