ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮತ್ತಾಯನು
KNV
6. ನೀನು ದೇವ ಕುಮಾರನಾಗಿದ್ದರೆ ನೀನಾಗಿಯೇ ಕೆಳಗೆ ದುಮುಕು; ಯಾಕಂದರೆ--ಯಾವ ಸಮಯದಲ್ಲಿಯಾದರೂ ನಿನ್ನ ಕಾಲು ಕಲ್ಲಿಗೆ ಅಪ್ಪಳಿಸದಂತೆ ಆತನು ತನ್ನ ದೂತರಿಗೆ ನಿನ್ನ ವಿಷಯವಾಗಿ ಅಪ್ಪಣೆ ಕೊಡುವನು; ಮತ್ತು ಅವರು ನಿನ್ನನ್ನು ತಮ್ಮ ಕೈಗಳಲ್ಲಿ ಎತ್ತಿಕೊಳ್ಳುವರು ಎಂದು ಬರೆದದೆ ಅಂದ

ERVKN
6. “ನೀನು ದೇವರ ಮಗನಾಗಿದ್ದರೆ, ಕೆಳಕ್ಕೆ ದುಮುಕು. ‘ದೇವರು ನಿನಗೋಸ್ಕರ ತನ್ನ ದೂತರಿಗೆ ಆಜ್ಞಾಪಿಸುವನು. ನಿನ್ನ ಪಾದಗಳು ಬಂಡೆಗೆ ಅಪ್ಪಳಿಸದಂತೆ ಅವರು ನಿನ್ನನ್ನು ಕೈಗಳಲ್ಲಿ ಎತ್ತಿಕೊಳ್ಳುವರು’ ಕೀರ್ತನೆ. 91:11-12 ಎಂದು ಪವಿತ್ರ ಗ್ರಂಥದಲ್ಲಿ ಬರೆದಿದೆಯಲ್ಲ” ಎಂದನು.

IRVKN
6. ಯೇಸುವಿಗೆ, “ನೀನು ದೇವರ ಮಗನೇ ಆಗಿದ್ದರೆ ಇಲ್ಲಿಂದ ಕೆಳಕ್ಕೆ ದುಮುಕು; [‡ ಕೀರ್ತ 91:11,12] ‘ದೇವರು ನಿನ್ನ ವಿಷಯವಾಗಿ ತನ್ನ ದೂತರಿಗೆ ಅಪ್ಪಣೆಕೊಡುವನು; ನಿನ್ನ ಕಾಲು ಕಲ್ಲಿಗೆ ತಗಲದಂತೆ ಅವರು ನಿನ್ನನ್ನು ಕೈಗಳಲ್ಲಿ ಎತ್ತಿಕೊಳ್ಳುವರು’ ಎಂಬುದಾಗಿ ಬರೆದಿದೆಯಲ್ಲಾ” ಎಂದು ಹೇಳಿದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 25 Verses, Current Verse 6 of Total Verses 25
  • ನೀನು ದೇವ ಕುಮಾರನಾಗಿದ್ದರೆ ನೀನಾಗಿಯೇ ಕೆಳಗೆ ದುಮುಕು; ಯಾಕಂದರೆ--ಯಾವ ಸಮಯದಲ್ಲಿಯಾದರೂ ನಿನ್ನ ಕಾಲು ಕಲ್ಲಿಗೆ ಅಪ್ಪಳಿಸದಂತೆ ಆತನು ತನ್ನ ದೂತರಿಗೆ ನಿನ್ನ ವಿಷಯವಾಗಿ ಅಪ್ಪಣೆ ಕೊಡುವನು; ಮತ್ತು ಅವರು ನಿನ್ನನ್ನು ತಮ್ಮ ಕೈಗಳಲ್ಲಿ ಎತ್ತಿಕೊಳ್ಳುವರು ಎಂದು ಬರೆದದೆ ಅಂದ
  • ERVKN

    “ನೀನು ದೇವರ ಮಗನಾಗಿದ್ದರೆ, ಕೆಳಕ್ಕೆ ದುಮುಕು. ‘ದೇವರು ನಿನಗೋಸ್ಕರ ತನ್ನ ದೂತರಿಗೆ ಆಜ್ಞಾಪಿಸುವನು. ನಿನ್ನ ಪಾದಗಳು ಬಂಡೆಗೆ ಅಪ್ಪಳಿಸದಂತೆ ಅವರು ನಿನ್ನನ್ನು ಕೈಗಳಲ್ಲಿ ಎತ್ತಿಕೊಳ್ಳುವರು’ ಕೀರ್ತನೆ. 91:11-12 ಎಂದು ಪವಿತ್ರ ಗ್ರಂಥದಲ್ಲಿ ಬರೆದಿದೆಯಲ್ಲ” ಎಂದನು.
  • IRVKN

    ಯೇಸುವಿಗೆ, “ನೀನು ದೇವರ ಮಗನೇ ಆಗಿದ್ದರೆ ಇಲ್ಲಿಂದ ಕೆಳಕ್ಕೆ ದುಮುಕು; ‡ ಕೀರ್ತ 91:11,12 ‘ದೇವರು ನಿನ್ನ ವಿಷಯವಾಗಿ ತನ್ನ ದೂತರಿಗೆ ಅಪ್ಪಣೆಕೊಡುವನು; ನಿನ್ನ ಕಾಲು ಕಲ್ಲಿಗೆ ತಗಲದಂತೆ ಅವರು ನಿನ್ನನ್ನು ಕೈಗಳಲ್ಲಿ ಎತ್ತಿಕೊಳ್ಳುವರು’ ಎಂಬುದಾಗಿ ಬರೆದಿದೆಯಲ್ಲಾ” ಎಂದು ಹೇಳಿದನು.
Total 25 Verses, Current Verse 6 of Total Verses 25
×

Alert

×

kannada Letters Keypad References