KNV
18. ಬೋಧನೆಯನ್ನು ತಿರಸ್ಕರಿಸುವವನಿಗೆ ಬಡತನವೂ ಅವಮಾನವೂ ಬರುವವು.; ಗದರಿಕೆಯನ್ನು ಗಮನಿಸು ವವನು ಸನ್ಮಾನಹೊಂದುವನು.
ERVKN
18. ಶಿಕ್ಷೆಯನ್ನು ಕಡೆಗಣಿಸುವವನು ಬಡವನಾಗುವನು; ಅವಮಾನ ಹೊಂದುವನು. ತಿದ್ದುಪಡಿಯನ್ನು ಸ್ವೀಕರಿಸಿಕೊಳ್ಳುವವನು ಗೌರವವನ್ನೂ ಐಶ್ವರ್ಯವನ್ನೂ ಪಡೆದುಕೊಳ್ಳುವನು.
IRVKN
18. ಶಿಕ್ಷೆಯನ್ನು ತ್ಯಜಿಸುವವನಿಗೆ ಬಡತನ ಮತ್ತು ಅವಮಾನ, ಗದರಿಕೆಯನ್ನು ಗಮನಿಸುವವನಿಗೆ ಮಾನ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN