ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಙ್ಞಾನೋಕ್ತಿಗಳು
KNV
26. ಭೂಮಿಯನ್ನೂ ಹೊಲ ಗಳನ್ನೂ ಲೋಕದ ಅತ್ಯಧಿಕ ಭಾಗದ ಧೂಳನ್ನೂ ಆತನು ಇನ್ನು ನಿರ್ಮಿಸದೆ ಇರುವಾಗಲೇ ನಾನು ಉಂಟು ಮಾಡಲ್ಪಟ್ಟೆನು.

ERVKN
26. ಯೆಹೋವನು ಭೂಮಿಯನ್ನು ಸೃಷ್ಟಿಸುವುದಕ್ಕಿಂತ ಮೊದಲೇ ಜ್ಞಾನವೆಂಬ ನಾನು ಹುಟ್ಟಿದೆನು. ನಾನು ಬಯಲುಗಳಿಗಿಂತ ಮೊದಲೇ ಹುಟ್ಟಿದೆನು. ಆತನು ಭೂಮಿಯ ಮೊದಲನೆ ಧೂಳಿನ ಕಣವನ್ನು ಉಂಟುಮಾಡುವುದಕ್ಕಿಂತ ಮೊದಲೇ ನಾನು ಹುಟ್ಟಿದೆನು.

IRVKN
26. ಭೂಮಿಯ ಮೊದಲನೆಯ ಅಣುರೇಣನ್ನಾಗಲಿ ನಿರ್ಮಿಸದೆ ಇರುವಾಗ ನಾನು ಹುಟ್ಟಿದೆನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 36 Verses, Current Verse 26 of Total Verses 36
  • ಭೂಮಿಯನ್ನೂ ಹೊಲ ಗಳನ್ನೂ ಲೋಕದ ಅತ್ಯಧಿಕ ಭಾಗದ ಧೂಳನ್ನೂ ಆತನು ಇನ್ನು ನಿರ್ಮಿಸದೆ ಇರುವಾಗಲೇ ನಾನು ಉಂಟು ಮಾಡಲ್ಪಟ್ಟೆನು.
  • ERVKN

    ಯೆಹೋವನು ಭೂಮಿಯನ್ನು ಸೃಷ್ಟಿಸುವುದಕ್ಕಿಂತ ಮೊದಲೇ ಜ್ಞಾನವೆಂಬ ನಾನು ಹುಟ್ಟಿದೆನು. ನಾನು ಬಯಲುಗಳಿಗಿಂತ ಮೊದಲೇ ಹುಟ್ಟಿದೆನು. ಆತನು ಭೂಮಿಯ ಮೊದಲನೆ ಧೂಳಿನ ಕಣವನ್ನು ಉಂಟುಮಾಡುವುದಕ್ಕಿಂತ ಮೊದಲೇ ನಾನು ಹುಟ್ಟಿದೆನು.
  • IRVKN

    ಭೂಮಿಯ ಮೊದಲನೆಯ ಅಣುರೇಣನ್ನಾಗಲಿ ನಿರ್ಮಿಸದೆ ಇರುವಾಗ ನಾನು ಹುಟ್ಟಿದೆನು.
Total 36 Verses, Current Verse 26 of Total Verses 36
×

Alert

×

kannada Letters Keypad References