KNV
2. ಕೂಡಲೆ ನಾನು ಆತ್ಮವಶ ನಾದೆನು; ಆಗ ಇಗೋ, ಪರಲೋಕದಲ್ಲಿ ಒಂದು ಸಿಂಹಾಸನವಿತ್ತು; ಸಿಂಹಾಸನದ ಮೇಲೆ ಒಬ್ಬಾತನು ಕೂತಿದ್ದನು.
ERVKN
2. ಕೂಡಲೇ ನಾನು ಪವಿತ್ರಾತ್ಮನ ವಶನಾದೆನು. ಪರಲೋಕದಲ್ಲಿ ನನ್ನೆದುರಿಗೆ ಒಂದು ಸಿಂಹಾಸನವಿತ್ತು. ಯಾರೋ ಒಬ್ಬನು ಆ ಸಿಂಹಾಸನದ ಮೇಲೆ ಕುಳಿತಿದ್ದನು.
IRVKN
2. ಕೂಡಲೆ ನಾನು [* ಪ್ರಕ 1:10:] ದೇವರಾತ್ಮವಶನಾದೆನು, ಆಗ ಇಗೋ ಪರಲೋಕದಲ್ಲಿ [† ಕೀರ್ತ 11:14, 103, 19; ಯೆಶಾ 66:1; ಮತ್ತಾ 5:34; 23:22:] ಒಂದು ಸಿಂಹಾಸನವಿತ್ತು. ಸಿಂಹಾಸನದ ಮೇಲೆ ಒಬ್ಬನು ಕುಳಿತಿದ್ದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN