ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ರೋಮಾಪುರದವರಿಗೆ
KNV
18. ಆದರೂ ಆ ಕೊಂಬೆಗಳಿಗೆ ಮೇಲಾಗಿ ನಿನ್ನನ್ನು ಹೆಚ್ಚಿಸಿಕೊಳ್ಳಬೇಡ; ಹೆಚ್ಚಿಸಿಕೊಂಡರೂ ಆ ಬೇರಿಗೆ ನೀನು ಆಧಾರವಲ್ಲ, ಅದು ನಿನಗೆ ಆಧಾರವಾಗಿದೆಯಷ್ಟೆ.

ERVKN
18. ಆದ್ದರಿಂದ ಮುರಿಯಲ್ಪಟ್ಟ ಆ ಕೊಂಬೆಗಳನ್ನು ಕಡೆಗಣಿಸಬೇಡಿ. ಅವುಗಳನ್ನು ಕಡೆಗಣಿಸಲು ನಿಮಗೆ ಯಾವ ಕಾರಣವೂ ಇಲ್ಲ. ಏಕೆಂದರೆ, ನೀವು ಬೇರಿಗೆ ಜೀವವನ್ನು ಕೊಡುವುದಿಲ್ಲ. ಬೇರು ನಿಮಗೆ ಜೀವವನ್ನು ಕೊಡುತ್ತದೆ.

IRVKN
18. ಹೆಚ್ಚಿಸಿಕೊಂಡರೂ ಆ ಬೇರಿಗೆ ನೀನು ಆಧಾರವಲ್ಲ. ಅದು ನಿನಗೆ ಆಧಾರವಾಗಿದೆ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 36 Verses, Current Verse 18 of Total Verses 36
  • ಆದರೂ ಆ ಕೊಂಬೆಗಳಿಗೆ ಮೇಲಾಗಿ ನಿನ್ನನ್ನು ಹೆಚ್ಚಿಸಿಕೊಳ್ಳಬೇಡ; ಹೆಚ್ಚಿಸಿಕೊಂಡರೂ ಆ ಬೇರಿಗೆ ನೀನು ಆಧಾರವಲ್ಲ, ಅದು ನಿನಗೆ ಆಧಾರವಾಗಿದೆಯಷ್ಟೆ.
  • ERVKN

    ಆದ್ದರಿಂದ ಮುರಿಯಲ್ಪಟ್ಟ ಆ ಕೊಂಬೆಗಳನ್ನು ಕಡೆಗಣಿಸಬೇಡಿ. ಅವುಗಳನ್ನು ಕಡೆಗಣಿಸಲು ನಿಮಗೆ ಯಾವ ಕಾರಣವೂ ಇಲ್ಲ. ಏಕೆಂದರೆ, ನೀವು ಬೇರಿಗೆ ಜೀವವನ್ನು ಕೊಡುವುದಿಲ್ಲ. ಬೇರು ನಿಮಗೆ ಜೀವವನ್ನು ಕೊಡುತ್ತದೆ.
  • IRVKN

    ಹೆಚ್ಚಿಸಿಕೊಂಡರೂ ಆ ಬೇರಿಗೆ ನೀನು ಆಧಾರವಲ್ಲ. ಅದು ನಿನಗೆ ಆಧಾರವಾಗಿದೆ.
Total 36 Verses, Current Verse 18 of Total Verses 36
×

Alert

×

kannada Letters Keypad References