ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ರೋಮಾಪುರದವರಿಗೆ
KNV
10. ಆತನು ಸತ್ತಿದ್ದರಲ್ಲಿ ಪಾಪಕ್ಕಾಗಿ ಒಂದೇ ಸಾರಿ ಸತ್ತನು. ಆದರೆ ಆತನು ಜೀವಿಸುವದರಲ್ಲಿ ದೇವರಿಗಾಗಿ ಜೀವಿಸುತ್ತಾನೆ.

ERVKN
10. ಹೌದು, ಕ್ರಿಸ್ತನು ಪಾಪದ ಶಕ್ತಿಯನ್ನು ಸೋಲಿಸುವುದಕ್ಕಾಗಿ ಒಂದೇ ಸಲ ಸತ್ತನು; ಅದು ಎಲ್ಲಾ ಕಾಲಕ್ಕೂ ಸಾಕಾಗಿದೆ. ಈಗ ಆತನಲ್ಲಿ ಹೊಸ ಜೀವಿತವಿದೆ. ದೇವರೊಂದಿಗೆ ಜೀವಿಸುವುದೇ ಆ ಹೊಸ ಜೀವಿತ.

IRVKN
10. [§ ಇಬ್ರಿ. 7:27] ಆತನು ಸತ್ತದ್ದು ಒಂದೇ ಸಾರಿ ಅದು ಪಾಪದ ಪಾಲಿಗೆ; ಆತನು ಜೀವಿಸುವುದು ದೇವರಿಗಾಗಿಯೇ,



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 23 Verses, Current Verse 10 of Total Verses 23
  • ಆತನು ಸತ್ತಿದ್ದರಲ್ಲಿ ಪಾಪಕ್ಕಾಗಿ ಒಂದೇ ಸಾರಿ ಸತ್ತನು. ಆದರೆ ಆತನು ಜೀವಿಸುವದರಲ್ಲಿ ದೇವರಿಗಾಗಿ ಜೀವಿಸುತ್ತಾನೆ.
  • ERVKN

    ಹೌದು, ಕ್ರಿಸ್ತನು ಪಾಪದ ಶಕ್ತಿಯನ್ನು ಸೋಲಿಸುವುದಕ್ಕಾಗಿ ಒಂದೇ ಸಲ ಸತ್ತನು; ಅದು ಎಲ್ಲಾ ಕಾಲಕ್ಕೂ ಸಾಕಾಗಿದೆ. ಈಗ ಆತನಲ್ಲಿ ಹೊಸ ಜೀವಿತವಿದೆ. ದೇವರೊಂದಿಗೆ ಜೀವಿಸುವುದೇ ಆ ಹೊಸ ಜೀವಿತ.
  • IRVKN

    § ಇಬ್ರಿ. 7:27 ಆತನು ಸತ್ತದ್ದು ಒಂದೇ ಸಾರಿ ಅದು ಪಾಪದ ಪಾಲಿಗೆ; ಆತನು ಜೀವಿಸುವುದು ದೇವರಿಗಾಗಿಯೇ,
Total 23 Verses, Current Verse 10 of Total Verses 23
×

Alert

×

kannada Letters Keypad References