ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ರೋಮಾಪುರದವರಿಗೆ
KNV
13. ಇಲ್ಲವೆ ನೀವು ನಿಮ್ಮ ಅಂಗಗಳನ್ನು ಪಾಪಕ್ಕೆ ಒಳಪಡಿಸುವವರಾಗಿದ್ದು ಅನೀತಿಯನ್ನು ನಡಿಸುವ ಸಾಧನಗಳಾಗಮಾಡಬೇಡಿರಿ; ಆದರೆ ಸತ್ತವರೊಳಗಿಂದ ಜೀವಿಸುವವರೋ ಎಂಬಂತೆ ನೀತಿಕಾರ್ಯಗಳನ್ನು ನಡಿಸುವ ಸಾಧನಗಳನ್ನಾಗಿ ನಿಮ್ಮ ಅಂಗಗಳನ್ನು ದೇವರಿಗೆ ಒಳಪಡಿಸಿರಿ.

ERVKN
13. ನಿಮ್ಮ ದೇಹದ ಅಂಗಗಳನ್ನು ಪಾಪದ ಸೇವೆಗೆ ಒಪ್ಪಿಸಬೇಡಿ; ನಿಮ್ಮ ದೇಹಗಳನ್ನು ಪಾಪಕ್ಕೆ ಒಪ್ಪಿಸಿ ದುಷ್ಟತ್ವವನ್ನು ನಡೆಸುವ ಸಾಧನಗಳಾಗಬೇಡಿ. ಅದಕ್ಕೆ ಬದಲಾಗಿ, ನಿಮ್ಮನ್ನೇ ದೇವರಿಗೆ ಸಮರ್ಪಿಸಿಕೊಳ್ಳಿರಿ; ಸತ್ತು ಈಗ ಜೀವಂತವಾಗಿ ಎದ್ದುಬಂದಿರುವವರಂತೆ ಜೀವಿಸಿರಿ; ಒಳ್ಳೆಯ ಕಾರ್ಯಗಳನ್ನು ಮಾಡುವ ಸಾಧನಗಳನ್ನಾಗಿ ನಿಮ್ಮ ದೇಹದ ಅಂಗಗಳನ್ನು ದೇವರಿಗೆ ಸಮರ್ಪಿಸಿರಿ.

IRVKN
13. ಇದು ಮಾತ್ರವಲ್ಲದೆ ನೀವು ನಿಮ್ಮ ದೇಹದ ಅಂಗಗಳನ್ನು ಪಾಪಕ್ಕೆ ಒಪ್ಪಿಸುವವರಾಗಿದ್ದು, ಅವುಗಳನ್ನು ದುಷ್ಟತ್ವವನ್ನು ನಡಿಸುವ ಸಾಧನಗಳಾಗಿ ಮಾಡಬೇಡಿರಿ; ನೀವು ಸತ್ತವರೊಳಗಿಂದ ಜೀವಿತರಾಗಿರಲಾಗಿ [† ರೋಮಾ. 12:1] ನಿಮ್ಮನ್ನು ದೇವರಿಗೆ ಒಪ್ಪಿಸಿಕೊಟ್ಟು, ನಿಮ್ಮ ದೇಹದ ಅಂಗಗಳನ್ನು ನೀತಿಯ ಆಯುಧಗಳನ್ನಾಗಿ ಆತನಿಗೆ ಸಮರ್ಪಿಸಿರಿ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 23 Verses, Current Verse 13 of Total Verses 23
  • ಇಲ್ಲವೆ ನೀವು ನಿಮ್ಮ ಅಂಗಗಳನ್ನು ಪಾಪಕ್ಕೆ ಒಳಪಡಿಸುವವರಾಗಿದ್ದು ಅನೀತಿಯನ್ನು ನಡಿಸುವ ಸಾಧನಗಳಾಗಮಾಡಬೇಡಿರಿ; ಆದರೆ ಸತ್ತವರೊಳಗಿಂದ ಜೀವಿಸುವವರೋ ಎಂಬಂತೆ ನೀತಿಕಾರ್ಯಗಳನ್ನು ನಡಿಸುವ ಸಾಧನಗಳನ್ನಾಗಿ ನಿಮ್ಮ ಅಂಗಗಳನ್ನು ದೇವರಿಗೆ ಒಳಪಡಿಸಿರಿ.
  • ERVKN

    ನಿಮ್ಮ ದೇಹದ ಅಂಗಗಳನ್ನು ಪಾಪದ ಸೇವೆಗೆ ಒಪ್ಪಿಸಬೇಡಿ; ನಿಮ್ಮ ದೇಹಗಳನ್ನು ಪಾಪಕ್ಕೆ ಒಪ್ಪಿಸಿ ದುಷ್ಟತ್ವವನ್ನು ನಡೆಸುವ ಸಾಧನಗಳಾಗಬೇಡಿ. ಅದಕ್ಕೆ ಬದಲಾಗಿ, ನಿಮ್ಮನ್ನೇ ದೇವರಿಗೆ ಸಮರ್ಪಿಸಿಕೊಳ್ಳಿರಿ; ಸತ್ತು ಈಗ ಜೀವಂತವಾಗಿ ಎದ್ದುಬಂದಿರುವವರಂತೆ ಜೀವಿಸಿರಿ; ಒಳ್ಳೆಯ ಕಾರ್ಯಗಳನ್ನು ಮಾಡುವ ಸಾಧನಗಳನ್ನಾಗಿ ನಿಮ್ಮ ದೇಹದ ಅಂಗಗಳನ್ನು ದೇವರಿಗೆ ಸಮರ್ಪಿಸಿರಿ.
  • IRVKN

    ಇದು ಮಾತ್ರವಲ್ಲದೆ ನೀವು ನಿಮ್ಮ ದೇಹದ ಅಂಗಗಳನ್ನು ಪಾಪಕ್ಕೆ ಒಪ್ಪಿಸುವವರಾಗಿದ್ದು, ಅವುಗಳನ್ನು ದುಷ್ಟತ್ವವನ್ನು ನಡಿಸುವ ಸಾಧನಗಳಾಗಿ ಮಾಡಬೇಡಿರಿ; ನೀವು ಸತ್ತವರೊಳಗಿಂದ ಜೀವಿತರಾಗಿರಲಾಗಿ † ರೋಮಾ. 12:1 ನಿಮ್ಮನ್ನು ದೇವರಿಗೆ ಒಪ್ಪಿಸಿಕೊಟ್ಟು, ನಿಮ್ಮ ದೇಹದ ಅಂಗಗಳನ್ನು ನೀತಿಯ ಆಯುಧಗಳನ್ನಾಗಿ ಆತನಿಗೆ ಸಮರ್ಪಿಸಿರಿ.
Total 23 Verses, Current Verse 13 of Total Verses 23
×

Alert

×

kannada Letters Keypad References