ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ರೋಮಾಪುರದವರಿಗೆ
KNV
22. ಈಗಲಾದರೋ ನೀವು ಪಾಪದಿಂದ ಬಿಡುಗಡೆಯನ್ನು ಹೊಂದಿ ದೇವರಿಗೆ ದಾಸರಾದದರಿಂದ ಪರಿಶುದ್ಧತೆಯೇ ನಿಮಗೆ ಫಲ; ಅದರ ಅಂತ್ಯವು ನಿತ್ಯಜೀವವೇ.

ERVKN
22. ಆದರೆ ಈಗ ನೀವು ಪಾಪದಿಂದ ಬಿಡುಗಡೆಯಾಗಿ ದೇವರ ಗುಲಾಮರಾಗಿದ್ದೀರಿ. ಇದರಿಂದ ನಿಮಗೆ ಪರಿಶುದ್ಧ ಜೀವನವೂ ನಿತ್ಯಜೀವವೂ ದೊರೆಯುತ್ತವೆ.

IRVKN
22. ಈಗಲಾದರೋ ನೀವು [* ರೋಮಾ. 6:18] ಪಾಪದಿಂದ ಬಿಡುಗಡೆಯನ್ನು ಹೊಂದಿ ದೇವರಿಗೆ [† 1 ಕೊರಿ 7:22; 1 ಪೇತ್ರ 2:16] ದಾಸರಾದ್ದರಿಂದ ನಿಮಗೆ ಶುದ್ಧೀಕರಣವೆಂಬ ಫಲವು ದೊರಕಿರುವುದಲ್ಲದೆ ಅಂತ್ಯದಲ್ಲಿ ನಿತ್ಯ ಜೀವವನ್ನು ಹೊಂದುವಿರಿ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 23 Verses, Current Verse 22 of Total Verses 23
  • ಈಗಲಾದರೋ ನೀವು ಪಾಪದಿಂದ ಬಿಡುಗಡೆಯನ್ನು ಹೊಂದಿ ದೇವರಿಗೆ ದಾಸರಾದದರಿಂದ ಪರಿಶುದ್ಧತೆಯೇ ನಿಮಗೆ ಫಲ; ಅದರ ಅಂತ್ಯವು ನಿತ್ಯಜೀವವೇ.
  • ERVKN

    ಆದರೆ ಈಗ ನೀವು ಪಾಪದಿಂದ ಬಿಡುಗಡೆಯಾಗಿ ದೇವರ ಗುಲಾಮರಾಗಿದ್ದೀರಿ. ಇದರಿಂದ ನಿಮಗೆ ಪರಿಶುದ್ಧ ಜೀವನವೂ ನಿತ್ಯಜೀವವೂ ದೊರೆಯುತ್ತವೆ.
  • IRVKN

    ಈಗಲಾದರೋ ನೀವು * ರೋಮಾ. 6:18 ಪಾಪದಿಂದ ಬಿಡುಗಡೆಯನ್ನು ಹೊಂದಿ ದೇವರಿಗೆ † 1 ಕೊರಿ 7:22; 1 ಪೇತ್ರ 2:16 ದಾಸರಾದ್ದರಿಂದ ನಿಮಗೆ ಶುದ್ಧೀಕರಣವೆಂಬ ಫಲವು ದೊರಕಿರುವುದಲ್ಲದೆ ಅಂತ್ಯದಲ್ಲಿ ನಿತ್ಯ ಜೀವವನ್ನು ಹೊಂದುವಿರಿ.
Total 23 Verses, Current Verse 22 of Total Verses 23
×

Alert

×

kannada Letters Keypad References