ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ರೋಮಾಪುರದವರಿಗೆ
KNV
4. ಹಾಗೆಯೇ ನನ್ನ ಸಹೋದರರೇ, ನೀವು ಸಹ ಕ್ರಿಸ್ತನ ದೇಹದ ಮೂಲಕವಾಗಿ ನ್ಯಾಯಪ್ರಮಾಣದ ಪಾಲಿಗೆ ಸತ್ತಿರಿ. ದೇವರಿಗೆ ಫಲಫಲಿಸುವದಕ್ಕಾಗಿ ಮತ್ತೊಬ್ಬನನ್ನು ಅಂದರೆ ಸತ್ತುಜೀವಿತನಾಗಿ ಎದ್ದಾತನನ್ನು ಸೇರಿಕೊಂಡಿರಿ.

ERVKN
4. ನನ್ನ ಸಹೋದರ ಸಹೋದರಿಯರೇ, ಇದೇ ರೀತಿಯಲ್ಲಿ ನಿಮ್ಮ ಹಳೆಯ ಸ್ವಭಾವವು ಸತ್ತುಹೋಯಿತು; ನೀವು ಕ್ರಿಸ್ತನ ದೇಹದ ಮೂಲಕ ಧರ್ಮಶಾಸ್ತ್ರದಿಂದ ಬಿಡುಗಡೆಯಾದಿರಿ. ಈಗ ನೀವು, ಸತ್ತವರೊಳಗಿಂದ ಜೀವಂತವಾಗಿ ಎದ್ದುಬಂದಾತನಿಗೆ ಸೇರಿದವರಾಗಿದ್ದೀರಿ. ನಾವು ದೇವರಿಗೋಸ್ಕರ ಫಲವನ್ನು ಫಲಿಸುವುದಕ್ಕಾಗಿ ಕ್ರಿಸ್ತನಿಗೆ ಸೇರಿದವರಾಗಿದ್ದೇವೆ.

IRVKN
4. ಹಾಗೆಯೇ ನನ್ನ ಸಹೋದರರೇ, ನೀವು ಸಹ [‡ ಎಫೆ 2:16, ಕೊಲೊ 1:22] ಕ್ರಿಸ್ತನ ದೇಹದ ಮೂಲಕವಾಗಿ [§ ರೋಮಾ. 8:2, ಗಲಾ. 2:19, ಎಫೆ 2:15, ಕೊಲೊ 2:14] ಧರ್ಮಶಾಸ್ತ್ರದ ಪಾಲಿಗೆ ಸತ್ತಿದ್ದೀರಿ. [* ರೋಮಾ. 6:22, ಗಲಾ. 5:22, ಎಫೆ 5:9] ದೇವರಿಗೆ ಫಲಕೊಡುವುದಕ್ಕಾಗಿ ಮತ್ತೊಬ್ಬನನ್ನು ಅಂದರೆ ಸತ್ತು ಜೀವಿತನಾಗಿ ಎದ್ದಾತನನ್ನು ಸೇರಿಕೊಂಡಿದ್ದೀರಿ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 25 Verses, Current Verse 4 of Total Verses 25
  • ಹಾಗೆಯೇ ನನ್ನ ಸಹೋದರರೇ, ನೀವು ಸಹ ಕ್ರಿಸ್ತನ ದೇಹದ ಮೂಲಕವಾಗಿ ನ್ಯಾಯಪ್ರಮಾಣದ ಪಾಲಿಗೆ ಸತ್ತಿರಿ. ದೇವರಿಗೆ ಫಲಫಲಿಸುವದಕ್ಕಾಗಿ ಮತ್ತೊಬ್ಬನನ್ನು ಅಂದರೆ ಸತ್ತುಜೀವಿತನಾಗಿ ಎದ್ದಾತನನ್ನು ಸೇರಿಕೊಂಡಿರಿ.
  • ERVKN

    ನನ್ನ ಸಹೋದರ ಸಹೋದರಿಯರೇ, ಇದೇ ರೀತಿಯಲ್ಲಿ ನಿಮ್ಮ ಹಳೆಯ ಸ್ವಭಾವವು ಸತ್ತುಹೋಯಿತು; ನೀವು ಕ್ರಿಸ್ತನ ದೇಹದ ಮೂಲಕ ಧರ್ಮಶಾಸ್ತ್ರದಿಂದ ಬಿಡುಗಡೆಯಾದಿರಿ. ಈಗ ನೀವು, ಸತ್ತವರೊಳಗಿಂದ ಜೀವಂತವಾಗಿ ಎದ್ದುಬಂದಾತನಿಗೆ ಸೇರಿದವರಾಗಿದ್ದೀರಿ. ನಾವು ದೇವರಿಗೋಸ್ಕರ ಫಲವನ್ನು ಫಲಿಸುವುದಕ್ಕಾಗಿ ಕ್ರಿಸ್ತನಿಗೆ ಸೇರಿದವರಾಗಿದ್ದೇವೆ.
  • IRVKN

    ಹಾಗೆಯೇ ನನ್ನ ಸಹೋದರರೇ, ನೀವು ಸಹ ‡ ಎಫೆ 2:16, ಕೊಲೊ 1:22 ಕ್ರಿಸ್ತನ ದೇಹದ ಮೂಲಕವಾಗಿ § ರೋಮಾ. 8:2, ಗಲಾ. 2:19, ಎಫೆ 2:15, ಕೊಲೊ 2:14 ಧರ್ಮಶಾಸ್ತ್ರದ ಪಾಲಿಗೆ ಸತ್ತಿದ್ದೀರಿ. * ರೋಮಾ. 6:22, ಗಲಾ. 5:22, ಎಫೆ 5:9 ದೇವರಿಗೆ ಫಲಕೊಡುವುದಕ್ಕಾಗಿ ಮತ್ತೊಬ್ಬನನ್ನು ಅಂದರೆ ಸತ್ತು ಜೀವಿತನಾಗಿ ಎದ್ದಾತನನ್ನು ಸೇರಿಕೊಂಡಿದ್ದೀರಿ.
Total 25 Verses, Current Verse 4 of Total Verses 25
×

Alert

×

kannada Letters Keypad References