ಪವಿತ್ರ ಬೈಬಲ್

ಬೈಬಲ್ ಸೊಸೈಟಿ ಆಫ್ ಇಂಡಿಯಾ (BSI)
KNV
2. ಶುದ್ಧವಾದ ಎಲ್ಲಾ ಪ್ರಾಣಿಗಳಲ್ಲಿ ಗಂಡು ಹೆಣ್ಣಾಗಿರುವ ಏಳೇಳೂ ಅಶುದ್ಧ ಪ್ರಾಣಿಗಳಲ್ಲಿ ಗಂಡು ಹೆಣ್ಣು ಎರಡೆರಡರಂತೆಯೂ ನಿನ್ನ ಬಳಿಗೆ ತೆಗೆದುಕೋ.

ERVKN
2. ಎಲ್ಲಾ ಬಗೆಯ ಶುದ್ಧಪ್ರಾಣಿಗಳಲ್ಲಿ ಏಳೇಳು ಜೋಡಿಗಳನ್ನು (ಏಳು ಗಂಡನ್ನು ಮತ್ತು ಏಳು ಹೆಣ್ಣನ್ನು) ತೆಗೆದುಕೊ. ಭೂಮಿಯ ಮೇಲಿನ ಇತರ ಪ್ರಾಣಿಗಳಲ್ಲಿ ಒಂದೊಂದು ಜೋಡಿಯನ್ನು (ಒಂದು ಗಂಡನ್ನು ಮತ್ತು ಒಂದು ಹೆಣ್ಣನ್ನು) ತೆಗೆದುಕೊ.

IRVKN
2. ಎಲ್ಲಾ ಶುದ್ಧ ಪಶುಗಳಲ್ಲಿ ಏಳೇಳು ಗಂಡುಹೆಣ್ಣುಗಳನ್ನು ಶುದ್ಧವಲ್ಲದ ಪಶುಗಳಲ್ಲಿ ಎರಡೆರಡು ಗಂಡುಹೆಣ್ಣುಗಳನ್ನೂ ನಿನ್ನೊಂದಿಗೆ ತೆಗೆದುಕೊಳ್ಳಬೇಕು.

OCVKN





History

No History Found

  • ಶುದ್ಧವಾದ ಎಲ್ಲಾ ಪ್ರಾಣಿಗಳಲ್ಲಿ ಗಂಡು ಹೆಣ್ಣಾಗಿರುವ ಏಳೇಳೂ ಅಶುದ್ಧ ಪ್ರಾಣಿಗಳಲ್ಲಿ ಗಂಡು ಹೆಣ್ಣು ಎರಡೆರಡರಂತೆಯೂ ನಿನ್ನ ಬಳಿಗೆ ತೆಗೆದುಕೋ.
  • ERVKN

    ಎಲ್ಲಾ ಬಗೆಯ ಶುದ್ಧಪ್ರಾಣಿಗಳಲ್ಲಿ ಏಳೇಳು ಜೋಡಿಗಳನ್ನು (ಏಳು ಗಂಡನ್ನು ಮತ್ತು ಏಳು ಹೆಣ್ಣನ್ನು) ತೆಗೆದುಕೊ. ಭೂಮಿಯ ಮೇಲಿನ ಇತರ ಪ್ರಾಣಿಗಳಲ್ಲಿ ಒಂದೊಂದು ಜೋಡಿಯನ್ನು (ಒಂದು ಗಂಡನ್ನು ಮತ್ತು ಒಂದು ಹೆಣ್ಣನ್ನು) ತೆಗೆದುಕೊ.
  • IRVKN

    ಎಲ್ಲಾ ಶುದ್ಧ ಪಶುಗಳಲ್ಲಿ ಏಳೇಳು ಗಂಡುಹೆಣ್ಣುಗಳನ್ನು ಶುದ್ಧವಲ್ಲದ ಪಶುಗಳಲ್ಲಿ ಎರಡೆರಡು ಗಂಡುಹೆಣ್ಣುಗಳನ್ನೂ ನಿನ್ನೊಂದಿಗೆ ತೆಗೆದುಕೊಳ್ಳಬೇಕು.
Common Bible Languages
West Indian Languages
×

Alert

×

Kannada Letters Keypad References