ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
1 ಕೊರಿಂಥದವರಿಗೆ
KNV
12. ನಾನು ನಿಮಗೆ ಈಗ ಹೇಳುವದೇನಂದರೆ, ನಿಮ್ಮೊ ಳಗೆ ಪ್ರತಿಯೊಬ್ಬನು--ನಾನು ಪೌಲನವನು, ನಾನು ಅಪೊಲ್ಲೋಸನವನು, ನಾನು ಕೇಫನವನು, ನಾನು ಕ್ರಿಸ್ತನವನು ಎಂದು ಹೇಳಿಕೊಳ್ಳುತ್ತಾನಂತೆ.

ERVKN
12. ಅಂದರೆ, ನಿಮ್ಮಲ್ಲಿ ಒಬ್ಬನು, "ನಾನು ಪೌಲನನ್ನು ಹಿಂಬಾಲಿಸುತ್ತೇನೆ” ಎಂದು ಹೇಳುತ್ತಾನೆ; ಮತ್ತೊಬ್ಬನು, “ನಾನು ಅಪೊಲ್ಲೋಸನನ್ನು ಹಿಂಬಾಲಿಸುತ್ತೇನೆ” ಎಂದು ಹೇಳುತ್ತಾನೆ. ಇನ್ನೊಬ್ಬನು, "ನಾನು ಕೇಫನನ್ನು (ಪೇತ್ರನನ್ನು) ಹಿಂಬಾಲಿಸುತ್ತೇನೆ” ಎಂದು ಹೇಳುತ್ತಾನೆ. ಮತ್ತೊಬ್ಬನು, "ನಾನು ಕ್ರಿಸ್ತನನ್ನು ಹಿಂಬಾಲಿಸುತ್ತೇನೆ.” ಎಂದು ಹೇಳುತ್ತಾನೆ.

IRVKN



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 31 Verses, Current Verse 12 of Total Verses 31
  • ನಾನು ನಿಮಗೆ ಈಗ ಹೇಳುವದೇನಂದರೆ, ನಿಮ್ಮೊ ಳಗೆ ಪ್ರತಿಯೊಬ್ಬನು--ನಾನು ಪೌಲನವನು, ನಾನು ಅಪೊಲ್ಲೋಸನವನು, ನಾನು ಕೇಫನವನು, ನಾನು ಕ್ರಿಸ್ತನವನು ಎಂದು ಹೇಳಿಕೊಳ್ಳುತ್ತಾನಂತೆ.
  • ERVKN

    ಅಂದರೆ, ನಿಮ್ಮಲ್ಲಿ ಒಬ್ಬನು, "ನಾನು ಪೌಲನನ್ನು ಹಿಂಬಾಲಿಸುತ್ತೇನೆ” ಎಂದು ಹೇಳುತ್ತಾನೆ; ಮತ್ತೊಬ್ಬನು, “ನಾನು ಅಪೊಲ್ಲೋಸನನ್ನು ಹಿಂಬಾಲಿಸುತ್ತೇನೆ” ಎಂದು ಹೇಳುತ್ತಾನೆ. ಇನ್ನೊಬ್ಬನು, "ನಾನು ಕೇಫನನ್ನು (ಪೇತ್ರನನ್ನು) ಹಿಂಬಾಲಿಸುತ್ತೇನೆ” ಎಂದು ಹೇಳುತ್ತಾನೆ. ಮತ್ತೊಬ್ಬನು, "ನಾನು ಕ್ರಿಸ್ತನನ್ನು ಹಿಂಬಾಲಿಸುತ್ತೇನೆ.” ಎಂದು ಹೇಳುತ್ತಾನೆ.
Total 31 Verses, Current Verse 12 of Total Verses 31
×

Alert

×

kannada Letters Keypad References